(NIFT Recruitment) ಜವಳಿ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ
ಹುದ್ದೆಯ ವಿವರ:
* ಮಷಿನ್ ಮೆಕಾನಿಕ್
* ನರ್ಸ್
* ಜೂನಿಯರ್ ಅಸಿಸ್ಟೆಂಟ್
* ಲೈಬ್ರರಿ ಅಸಿಸ್ಟೆಂಟ್
* ಲ್ಯಾಬ್ ಅಸಿಸ್ಟೆಂಟ್
* ಗ್ರೇಡ್-3 ಸ್ಟೆನೋಗ್ರಾಫರ್
* ಅಸಿಸ್ಟೆಂಟ್ ವಾರ್ಡನ್
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
ಹುದ್ದೆಯ ಸಂಖ್ಯೆ:
37
ವಿದ್ಯಾರ್ಹತೆ:
ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಯಿಂದ ಹುದ್ದೆಗೆ ಅನುಗುಣವಾಗಿ ವಿದ್ಯಾಭ್ಯಾಸ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?
ಅರ್ಜಿ ಸಲ್ಲಿಸುವ ವಿಧಾನ:
ಆಫ್ ಲೈನ್
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು NIFT ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್ ಲೋಡ್ ಮಾಡಿಕೊಂಡು ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು.
ಇದನ್ನೂ ಓದಿ: ಐಟಿಐ ತರಬೇತಿಗೆ ಪ್ರವೇಶಾತಿ ಪ್ರಾರಂಭ; ಮಲೆನಾಡಿನ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ
The director,
national institute of technology. NIFT campus
Doorbhash Nagar
Raibareli-229010
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
www.nift.ac.in/raebareli
ಇದನ್ನೂ ಓದಿ: ನಿಮ್ಮ ಖಾತೆಗೆ ಬರ ಪರಿಹಾರ ಹಣ ಬಂತಾ..?; ಈಗಲೇ ಈ ರೀತಿ ಚೆಕ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಮೇ 20, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply