(NIIT University Scholarship:) 12 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ NIIT ವಿಶ್ವವಿದ್ಯಾಲಯದ ಸ್ಕಾಲರರ್ಶಿಪ್-ಕಮ್-ಅಡ್ಮಿಶನ್ ಸೀಟ್ ಪ್ರೋಗ್ರಾಂ ನೀಡುತ್ತೊದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ
2025-26ನೇ ಶೈಕ್ಷಣಿಕ ವರ್ಷಕ್ಕೆ NIIT ವಿಶ್ವವಿದ್ಯಾಲಯದ ಸ್ಕಾಲರರ್ಶಿಪ್ ಮತ್ತು ಅಡ್ಮಿಶನ್ ಸೀಟ್ ಪ್ರೋಗ್ರಾಂಗೆ 12 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
(NIIT University Scholarship:) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
• NU ನಲ್ಲಿ B.Tech, BBA ಅಥವಾ ಡ್ಯುಯಲ್ ಡಿಗ್ರಿ ಇಂಟಿಗ್ರೇಟೆಡ್ MBA ಮಾಡಲು ಇಚ್ಛಿಸುವ ಭಾರತೀಯ ವಿದ್ಯಾರ್ಥಿಗಳು
• ಈ ಕೆಳಗಿನವುಗಳನ್ನು ಗಳಿಸಿರಬೇಕು:
• 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 55% ಅಂಕಗಳು (B.Tech ಗೆ)
• 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 50% ಅಂಕಗಳು. (BBA ಅಥವಾ ಡ್ಯುಯಲ್ ಡಿಗ್ರಿ ಇಂಟಿಗ್ರೇಟೆಡ್ MBA ಗೆ)
• JEE-Main, BITSAT, SAT, CUET, IPMAT, ಅಥವಾ ಯಾವುದೇ ರಾಜ್ಯ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ ಮಾನ್ಯ ಶ್ರೇಣಿಯನ್ನು ಹೊಂದಿರಬೇಕು.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?:
ಕೋರ್ಸ್ನ ಸಂಪೂರ್ಣ ಅವಧಿಗೆ 100% ವರೆಗೆ ಬೋಧನಾ ಶುಲ್ಕ ವಿನಾಯಿತಿ.
(NIIT University Scholarship:) ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/NUSAS1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
30-06-2025

ಇತ್ತೀಚಿನ ಜನಪ್ರಿಯ ಸುದ್ದಿಗಳು (NIIT University Scholarship:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





