NIMHANS Recruitment: ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

(NIMHANS Recruitment) ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!

ಉದ್ಯೋಗ ಸ್ಥಳ:
ಬೆಂಗಳೂರು

ಹುದ್ದೆಯ ವಿವರ:
ರಿಸರ್ಚ್ ಅಸಿಸ್ಟೆಂಟ್

ಇದನ್ನೂ ಓದಿ; SBI ಅಮೃತ್‌ ಕಲಶ್‌ ಎಫ್‌ಡಿ ಸ್ಕೀಮ್‌; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್

ಹುದ್ದೆಯ ಸಂಖ್ಯೆ:
02

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಫಿಲ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ಕೆಂಪಿರುವೆ ಚಟ್ನಿ ಎಷ್ಟು ಒಳ್ಳೇದು ನಿಮಗೊತ್ತಾ?; ಸರ್ವರೋಗಕ್ಕೆ ಮದ್ದು ಚಗಳಿ ಚಟ್ನಿ…

ವೇತನ:
40,000

ಆಯ್ಕೆ ಪ್ರಕ್ರಿಯೆ:
* ಸ್ಕಿಲ್ ಟೆಸ್ಟ್
* ಸಂದರ್ಶನ

ಇದನ್ನೂ ಓದಿ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಸಂದರ್ಶನ ನಡೆಯುವ ಸ್ಥಳ:
ಬೋರ್ಡ್ ರೂಮ್
NBRC 4 ನೇ ಮಹಡಿ
ನಿಮ್ಹಾನ್ಸ್
ಬೆಂಗಳೂರು – 560029

ಇದನ್ನೂ ಓದಿ: ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗ; ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ:
22/03/2024

ಸಂದರ್ಶನ ನಡೆಯುವ ದಿನ:
ಏಪ್ರಿಲ್ 16, 2024 ಬೆಳಗ್ಗೆ 10 ಗಂಟೆಗೆ

NIMHANS Recruitment: ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
NIMHANS Recruitment: ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ: ಗುಪ್ತಚರ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 660 ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ