NIMHANS Recruitment: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ(NATIONAL INSTITUTE OF MENTAL HEALTH AND NEURO SCIENCES) – ನಿಮ್ಹಾನ್ಸ್ (Nimhans) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.
ಇದನ್ನೂ ಓದಿ; ದೀಪಾವಳಿ ಸಂಭ್ರಮದಲ್ಲಿರುವ ಆಭರಣ ಪ್ರಿಯರನ್ನು ಕಾಡಲಿದೆ ಬೇಸರ; ಚಿನ್ನದ ಬೆಲೆಯಲ್ಲಿಂದು ದುಪ್ಪಟ್ಟು ಏರಿಕೆ, ಬೆಳ್ಳಿ ಇಳಿಕೆ
ಹುದ್ದೆಗಳ ಸಂಖ್ಯೆ(No of Post):
32
ವಿದ್ಯಾರ್ಹತೆ(Qualification):
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಪದವಿಯನ್ನು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಆಫ್ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕಿದೆ. ನರ್ಸಿಂಗ್ ಅವಧಿಯನ್ನು ಪೂರ್ಣಗೊಳಿಸಿರಬೇಕು. ಅಥವಾ ಅದಕ್ಕೆ ತತ್ಸಮಾನ ಇಂಡಿಯಾದಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಮಾತನಾಡುವ ಯೋಜನೆ ಅನುಸಾರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲು ಸಿದ್ಧರಿರಬೇಕಿದೆ.
ವಯೋಮಿತಿ(Maximum Age Limit):
ಗರಿಷ್ಠ ವಯೋಮಿತಿ 45 ವರ್ಷಗಳು ಮೀರಿರಬಾರದು.
ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1899 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ವೇತನ:
ಮಾಸಿಕ 20 ಸಾವಿರ ರೂ ವೇತನ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:
ವಾಕ್ ಇನ್ ಇಂಟರ್ ವ್ಯೂ ಮೂಲಕ ನೇಮಕಾತಿ ಮಾಡಲಾಗುವುದು. ಹಾಗೂ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸಲಾಗುವುದು. ಇದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.
NIMHANS Recruitment: ವಾಕ್ ಇನ್ ಇಂಟರ್ ವ್ಯೂ ನಡೆಯುವ ದಿನಾಂಕ:
ನವೆಂಬರ್ 16 ರಂದು ಬೆಳಗ್ಗೆ 10.30ಕ್ಕೆ ನಡೆಸಲಾಗುವುದು.
ನೇರ ಸಂದರ್ಶನದ ಸ್ಥಳ:
ಲೆಕ್ಚರ್ ಹಾಲ್ 1, ಅಡ್ಮಿನ್ ಬ್ಲಾಕ್ 1ನೇ ಮಹಡಿ, ನಿಮ್ಹಾನ್ಸ್, ಬೆಂಗಳೂರು 560029
ಸೂಚನೆ:
* ಈ ಹುದ್ದೆಯ ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸಿವಿ, ಶೈಕ್ಷಣಿಯ ಪ್ರಮಾಣ ಪತ್ರ, ಅನುಭವದ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬೇಕಿದೆ.
* ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು nimhans.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
* ಒಂದು ವರ್ಷದ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ನಡೆಯಲಿದೆ. ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ