NIOS Model Exam: SSLC & PUC ಅಲ್ಲಿ ಫೇಲಾದವರಿಗೆ ಮತ್ತೊಂದು ಅವಕಾಶ

(NIOS Model Exam:) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.


ಇದನ್ನೂ ಓದಿ: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ


ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯುವುದಕ್ಕೆ ಒಂದು ವರ್ಷ ಕಾಯುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.


ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ


ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ತಲಾ ಒಂದೂವರೆಯಿಂದ ಎರಡು ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆದರೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಇಂತಹ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಮುಂದುವರೆವರೆಸಲು ಅನುಕೂಲವಾಗುವಂತೆ ಮಾಡಲು ಮುಕ್ತ ಶಾಲಾ ಮಾದರಿಯನ್ನು ಅಳವಡಿಸಿಕೊಳ್ಳಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

NIOS Model Exam: SSLC & PUC ಅಲ್ಲಿ ಫೇಲಾದವರಿಗೆ ಮತ್ತೊಂದು ಅವಕಾಶ
NIOS Model Exam: SSLC & PUC ಅಲ್ಲಿ ಫೇಲಾದವರಿಗೆ ಮತ್ತೊಂದು ಅವಕಾಶ

ಇದನ್ನೂ ಓದಿ: ಪಿಎಂ ಕಿಸಾನ್‌ 2000 ಹಣ ಈ ದಿನ ಜಮಾ!


ಇತ್ತೀಚಿನ ಜನಪ್ರಿಯ ಸುದ್ದಿಗಳು (NIOS Model Exam:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ