(Nirankari Rajmata:) 2025-26ನೇ ಸಾಲಿನ ನಿರಂಕಾರಿ ರಾಜಮಾತಾ ಸ್ಕಾಲರ್ಶಿಪ್ ಸ್ಕೀಮ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ನಿರಂಕಾರಿ ರಾಜಮಾತಾ ಸ್ಕಾಲರ್ಶಿಪ್ ಸ್ಕೀಮ್ 2025-26 ಅನ್ನು ಸಂತ ನಿರಂಕಾರಿ ಚಾರಿಟೇಬಲ್ ಫೌಂಡೇಶನ್ ಪದವಿಪೂರ್ವ/ಸ್ನಾತಕೋತ್ತರ ಹಂತಗಳಲ್ಲಿ ತಾಂತ್ರಿಕ/ವೃತ್ತಿಪರ ಕೋರ್ಸ್ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇದು ಅಗತ್ಯವಿರುವ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ.
ಅರ್ಹತೆ ಏನೀರಬೇಕು?:
* ಕೇಂದ್ರ/ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯ ನಿಯಮಿತ ವಿದ್ಯಾರ್ಥಿಗಳಿಗೆ ಅರ್ಜಿ ಮುಕ್ತವಾಗಿದೆ.
* ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯ ಮೂಲಕ ನಿರ್ದಿಷ್ಟ ವಿಷಯಗಳಿಗೆ ಪ್ರವೇಶ ಪಡೆಯಬೇಕು.
* 12 ನೇ ತರಗತಿಯಲ್ಲಿ ಕನಿಷ್ಠ 90% ಅಂಕಗಳನ್ನು ಗಳಿಸಿರಬೇಕು ಮತ್ತು ವಾರ್ಷಿಕ ಕುಟುಂಬದ ಆದಾಯ ₹3,50,000 ಮೀರಬಾರದು.
ಇದನ್ನೂ ಓದಿ: 30,0000 ಸ್ಕಾಲರ್ ಶಿಪ್: ಯಾರು ಅರ್ಹರು…?
ಎಷ್ಟು ಸ್ಕಾಲರ್ ಶಿಪ್ ಲಭ್ಯ?:
ವಾರ್ಷಿಕ ₹75,000 ವರೆಗೆ ಬೋಧನಾ ಶುಲ್ಕ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
30-11-2025
ಅರ್ಜಿ ಸಲ್ಲಿಕೆ ಹೇಗೆ?:
ಆಫ್ಲೈನ್ ಮೂಲಕ ಈ ವಿಳಾಸಕ್ಕೆ ದಾಖಲೆ ಸಮೇತ ಅರ್ಜಿ ಸಲ್ಲಿಸಿ. ಶಿಕ್ಷಣ ಇಲಾಖೆ, ಸಂತ ನಿರಂಕಾರಿ ಚಾರಿಟೇಬಲ್ ಫೌಂಡೇಶನ್, 80-ಎ, ಅವತಾರ್ ಮಾರ್ಗ, ಸಂತ ನಿರಂಕಾರಿ ಕಾಲೋನಿ, ದೆಹಲಿ – 110009

ಇತ್ತೀಚಿನ ಜನಪ್ರಿಯ ಸುದ್ದಿಗಳು (Nirankari Rajmata:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





