(NIT Karnataka) ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ
ಹುದ್ದೆತ ವಿವರ:
ಜೂನಿಯರ್ ರಿಸರ್ಚ್ ಫೆಲೋ
ಉದ್ಯೋಗದ ಸ್ಥಳ:
ಸುರತ್ಕಲ್
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!
ವಿದ್ಯಾರ್ಹತೆ:
ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕೆಮಿಕಲ್ ಎಂಜಿನಿಯರಿಂಗ್/ನ್ಯಾನೋಟೆಕ್ನಾಲಜಿ/ಎನ್ವಿರಾನ್ ಮೆಂಟಲ್ ಎಂಜಿನಿಯರಿಂಗ್/ಫ್ಯುಯೆಲ್ ಸೆಲ್ ನಲ್ಲಿ ಎಂ.ಟೆಕ್, ಕೆಮಿಸ್ಟ್ರಿಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
37,000
ಇದನ್ನೂ ಓದಿ: ನೀವು ವಾಟ್ಸಾಪ್ ಬಳಕೆದಾರರೇ?; ವಾಟ್ಸಾಪ್‌ನಲ್ಲಿ ನಿಮಗೆ ಇನ್ನಷ್ಟು ಭದ್ರತೆ ಬೇಕೇ?; ಹಾಗಿದ್ರೆ ಈ ಸುದ್ದಿ ಓದಲೇಬೇಕು
ಆಯ್ಕೆ ಪ್ರಕ್ರಿಯೆ:
* ಕ್ವಾಲಿಫಿಕೇಶನ್
* ಅನುಭವ
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ಉಚಿತ ಮೊಬೈಲ್ ರಿಪೇರಿ & ಸೇವೆ ತರಬೇತಿಗೆ ನೇರ ಸಂದರ್ಶನ ಮೂಲಕ ಆಯ್ಕೆ
ಡಾ.ಎ.ಎಸ್. ಪಿ ಇ ಜಗದೀಶ್ ಬಾಬು
ಪ್ರೊಫೆಸರ್
ಕೆಮಿಕಲ್ ಇಂಜಿನಿಯರಿಂಗ್ ವಿಭಾಗ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಸುರತ್ಕಲ್
ಪಿ.ಒ: ಶ್ರೀನಿವಾಸನಗರ, ಮಂಗಳೂರು, ಕರ್ನಾಟಕ-575025
ಅರ್ಜಿ ಸಲ್ಲಿಕೆ ಹೇಗೆ?;
ಅಥವಾ ಇ-ಮೇಲ್ ಐಡಿ jagadeesh_78@nitk.edu.in ಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಏಪ್ರಿಲ್ 27, 2024 (ಇಂದು)
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply