NIT: ಎನ್ಐಟಿ ರೌರ್ಕೇಲಾ ಸಮ್ಮರ್ ಇಂಟರ್ನ್ಶಿಪ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂಡರ್ಗ್ರಾಜುಯೇಶನ್ ಮತ್ತು ಮಾಸ್ಟರ್ಸ್ ಪದವಿಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ನವೀನ ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಇದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇದನ್ನೂ ಓದಿ: ನಿಮಗೂ ತಲೆಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
NIT ಯಲ್ಲಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು;
ಅಭ್ಯರ್ಥಿಗಳು ಇವುಗಳಲ್ಲಿ ಒಂದು ವಿಷಯವನ್ನು ಅಭ್ಯಾಸ ಮಾಡುತ್ತಿರಬೇಕು:
* ಬಿ.ಇ. / ಬಿ.ಟೆಕ್. (4ನೇ ಸೆಮಿಸ್ಟರ್ ಪರೀಕ್ಷೆ ಪೂರ್ಣಗೊಂಡಿರುವುದು), ಬಿ.ಆರ್ಕ್./ಇಂಟಿಗ್ರೇಟೆಡ್ ಎಂ.ಎಸ್ಸಿ. / ಎಂ.ಟೆಕ್. /ಡ್ಯುವಲ್ ಡಿಗ್ರಿ (6ನೇ ಸೆಮಿಸ್ಟರ್ ಪರೀಕ್ಷೆ ಪೂರ್ಣಗೊಂಡಿರಬೇಕು)
* ಎಂ.ಎಸ್ಸಿ./ಎಂ.ಎ./ಎಂಬಿಎ (2ನೇ ಸೆಮಿಸ್ಟರ್ ಪರೀಕ್ಷೆ ಪೂರ್ಣಗೊಂಡಿರುವುದು). ಹಿಂದಿನ ಸೆಮಿಸ್ಟರ್ಗಳಲ್ಲಿ ಉತ್ತಮ ಶೈಕ್ಷಣಿಕ ದಾಖಲೆ ಮತ್ತು ಅಂಕಗಳು / ಗ್ರೇಡ್ ಶೀಟ್ಗಳು ಅಗತ್ಯ.
* ಅಭ್ಯರ್ಥಿಗಳು 2025ರ ಮೇ 16 ರಿಂದ ಜುಲೈ 15ರ ವರೆಗೆ ಇಂಟರ್ನ್ಶಿಪ್ಗೆ ಲಭ್ಯರಿರಬೇಕು.
ಇದನ್ನೂ ಓದಿ: ಈ ಯೋಜನೆಯಲ್ಲಿ 20 ರೂ ಪಾವತಿ ಮಾಡಿ 2 ಲಕ್ಷ ಪಡೆಯಿರಿ ಯಾವ ಯೋಜನೆ?
NIT ಯಲ್ಲಿ ಎಷ್ಟು ಸ್ಕಾಲರ್ಶಿಪ್ ಲಭ್ಯ:
ಮಾಸಿಕ ₹7,500 ಮತ್ತು ಇತರ ಪ್ರಯೋಜನಗಳು.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ www.b4s.in/nwmd/NRSI1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಲಭ್ಯ ಎಷ್ಟು ಸ್ಕಾಲರ್ಶಿಪ್? ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
10-03-2025

ಇದನ್ನೂ ಓದಿ: ಬಿಎಸ್ಎನ್ಎಲ್ ನಲ್ಲಿ ಉದ್ಯೋಗವಕಾಶ ಸಂಬಳ ಎಷ್ಟು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





