(NK Scholarship) ದ್ವಿತೀಯ ಪಿಯುಸಿ ಪಾಸ್ ಆದವರಿಗೆ 2024-25 ನೇ ಸಾಲಿನ ನಿಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ರೈತರೇ ಗಮನಿಸಿ; PM ಕಿಸಾನ್ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ
ಈ ಸ್ಕಾಲರ್ ಶಿಪ್ ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡಲು ಆರ್ಥಿಕವಾಗಿ ಬೆಂಬಲ ನೀಡಲು ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಉಪಕ್ರಮವಾಗಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* 12ನೇ ತರಗತಿಯನ್ನು ಪೂರ್ಣಗೊಳಿಸಿರುವ ಮತ್ತು ಮೂರು ತಿಂಗಳು ಅಥವಾ ಹೆಚ್ಚಿನ ಸಮಯದ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವಂತಹ ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ಕುಟುಂಬದ ವಾರ್ಷಿಕ ಆದಾಯವು (ಎಲ್ಲಾ ಮೂಲಗಳಿಂದ) ರೂ.6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಓದಿ; ರೈತರು, ಗ್ರಾಹಕರಿಗೆ ಗುಡ್ ನ್ಯೂಸ್; ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ರೂ.10,000 ದ ವರೆಗೆ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/NIKON12 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
20-10-2024

ಇದನ್ನೂ ಓದಿ; ವಸತಿ ರಹಿತರಿಗೆ ಗುಡ್ ನ್ಯೂಸ್; ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






