(NKN Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ನಿಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಖು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಇದು ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡಲು ಆರ್ಥಿಕವಾಗಿ ಬೆಂಬಲ ನೀಡಲು ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಉಪಕ್ರಮವಾಗಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
* ಮೂರು ತಿಂಗಳು ಅಥವಾ ಹೆಚ್ಚಿನ ಸಮಯದ ಛಾಯಾಗ್ರಹಣ-ಸಂಬಂಧಿತ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವಂತಹ ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ಕುಟುಂಬದ ವಾರ್ಷಿಕ ಆದಾಯವು (ಎಲ್ಲಾ ಮೂಲಗಳಿಂದ) ರೂ.6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ರೂ.10,00,000ದ ವರೆಗೆ
ಇದನ್ನೂ ಓದಿ; ಇಂತಹ ಉಚಿತ ಉಪಕರಣ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/NIKON12 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-11-2024
ಇದನ್ನೂ ಓದಿ; ಕಪ್ಪು ಕಲೆ ಇರುವ ಈರುಳ್ಳಿ ತಿನ್ನಬೇಕಾ ಅಥವಾ ಬೇಡ್ವಾ.?;ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತೆ.?; 99% ಜನರಿಗೆ ತಿಳಿದಿಲ್ಲ!
ಸ್ಕಾಲರ್ ಶಿಪ್ʼಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






