(NLC Recruitment) ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಹುದ್ದೆಗಳ ವಿವರ
* ಇಂಡಸ್ಟ್ರಿಯಲ್ ಟ್ರೈನಿ / ಎಸ್‌ಎಂಇ ಅಂಡ್ ಟೆಕ್ನಿಕಲ್
* ಇಂಡಸ್ಟ್ರಿಯಲ್ ಟ್ರೈನಿ (ಮೈನ್ಸ್ ಅಂಡ್ ಮೈನ್ಸ್ ಸಪೋರ್ಟ್ ಸರ್ವೀಸ್)
ಹುದ್ದೆಯ ಸಂಖ್ಯೆ:
* ಇಂಡಸ್ಟ್ರಿಯಲ್ ಟ್ರೈನಿ / ಎಸ್‌ಎಂಇ ಅಂಡ್ ಟೆಕ್ನಿಕಲ್: 100
* ಇಂಡಸ್ಟ್ರಿಯಲ್ ಟ್ರೈನಿ (ಮೈನ್ಸ್ ಅಂಡ್ ಮೈನ್ಸ್ ಸಪೋರ್ಟ್ ಸರ್ವೀಸ್): 139
ವಿದ್ಯಾರ್ಹತೆ:
* ಇಂಡಸ್ಟ್ರಿಯಲ್ ಟ್ರೈನಿ / ಎಸ್‌ಎಂಇ ಅಂಡ್ ಟೆಕ್ನಿಕಲ್: ಡಿಪ್ಲೊಮ ಸಂಬಂಧಿಸಿದ ವಿಷಯದಲ್ಲಿ ತೇರ್ಗಡೆ
* ಇಂಡಸ್ಟ್ರಿಯಲ್ ಟ್ರೈನಿ (ಮೈನ್ಸ್ ಅಂಡ್ ಮೈನ್ಸ್ ಸಪೋರ್ಟ್ ಸರ್ವೀಸ್) : SSLC ಜೊತೆಗೆ ITI ಅನ್ನು ವಿವಿಧ ಟ್ರೇಡ್ ನಲ್ಲಿ ಪಾಸ್ ಮಾಡಿರಬೇಕು.
ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಹಾಕಲು ಗರಿಷ್ಠ 37 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 40 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 42 ವರ್ಷ ವರೆಗೆ ಅರ್ಜಿ ಹಾಕಲು ಅವಕಾಶ ಇದೆ.
ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ವೆಬ್ ಸೈಟ್ ವಿಳಾಸ :
https://www.nlcindia.in/new_website
ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್
ಅರ್ಜಿ ಸಲ್ಲಿಕೆ ಹೇಗೆ?
* NLC ಇಂಡಿಯಾದ ಅಧಿಕೃತ ಅರ್ಜಿ ಪೋರ್ಟಲ್ https://web.nlcindia.in/pap_training_012024/ ಗೆ ಭೇಟಿ ನೀಡಿ.
* New User? Register Here ಎಂದಿರುವಲ್ಲಿ ಕ್ಲಿಕ್ ಮಾಡಿ.
* ಕೇಳಲಾದ ಮಾಹಿತಿ ನೀಡಿ ಮೊದಲು ರಿಜಿಸ್ಟ್ರೇಷನ್ ಪಡೆಯಬೇಕು. ನಂತರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;
* ಆಧಾರ್ ಕಾರ್ಡ್
* ವಿದ್ಯಾರ್ಹತೆ ದಾಖಲೆಗಳು
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಇತರೆ ದಾಖಲೆಗಳು ಅಗತ್ಯ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
15-06-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply