NMDC Recruitment: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಅಪ್ರೆಂಟಿಸ್ ತರಬೇತುದಾರರ ಭರ್ತಿಗೆ ಎಂಪ್ಲಾಯ್ ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ವಿವಿಧ ಟ್ರೇಡ್ ನಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 89 ಹುದ್ದೆಗಳಿಗೆ ನೇರ ನೇಮಕಾತಿ
ನೇಮಕಾತಿ ಪ್ರಾಧಿಕಾರ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ(NMDC Recruitment: )
ಹುದ್ದೆಗಳ ಹೆಸರು:
ಅಪ್ರೆಂಟಿಸ್ ತರಬೇತುದಾರರು
ಹುದ್ದೆಗಳ ಸಂಖ್ಯೆ:
120
ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬ್ಯಾಡ್ ನ್ಯೂಸ್; ಮತ್ತೆ ಕುಡುಕರ ಜೇಬಿಗೆ ಕೈ ಹಾಕಿದ ಸರ್ಕಾರ
ವಿದ್ಯಾರ್ಹತೆ:
ಐಟಿಐ ಪಾಸ್ (ವಿವಿಧ ಟ್ರೇಡ್ ಗಳಲ್ಲಿ ಎನ್.ಸಿ.ವಿ.ಟಿ / ಎಸ್.ಸಿ.ವಿ.ಟಿ ಪ್ರಮಾಣ ಪತ್ರ ಪಡೆದಿರಬೇಕು)
ಟ್ರೇಡ್ ವಾರು ಹುದ್ದೆಗಳ ವಿವರ:
* ಮೆಕ್ಯಾನಿಕ್ ಡೀಸೆಲ್: 25
* ಫಿಟ್ಟರ್: 20
* ಇಲೆಕ್ಟ್ರೀಷಿಯನ್: 30
* ವೆಲ್ಡರ್ (ಗ್ಯಾಸ್ ಮತ್ತು ಇಲೆಕ್ಟ್ರಿಕಲ್): 20
* ಮೆಕ್ಯಾನಿಕ್ (ಮೋಟಾರು ವೆಹಿಕಲ್): 20
* ಮಷಿನಿಸ್ಟ್: 05

ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಮಾಹಿತಿ
ನೇರ ಸಂದರ್ಶನ ದಿನಾಂಕ:
22-02-2024 ರಿಂದ 26-02-2024 ರವರೆಗೆ
ನೇರ ಸಂದರ್ಶನಕ್ಕೆ ಬೇಕಾಗುವ ದಾಖಲೆಗಳು:
* ಆಧಾರ್ ಕಾರ್ಡ್
* ಎಸ್.ಎಸ್.ಎಲ್.ಸಿ ಅಂಕಪಟ್ಟಿ
* ಐಟಿಐ ಎನ್.ಸಿ.ವಿ.ಟಿ / ಎಸ್.ಸಿ.ವಿ.ಟಿ ಪ್ರಮಾಣ ಪತ್ರ
ಆಯ್ಕೆ ವಿಧಾನ:
ಎಸ್.ಎಸ್.ಎಲ್.ಸಿ ಮತ್ತು ಐಟಿಐ ವಿದ್ಯಾರ್ಹತೆಗಳಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
ಇದನ್ನೂ ಓದಿ; ಪರಿವರ್ತನೆಗೊಂಡ ಎಸ್ಸಿ-ಎಸ್ಟಿ ಭೂಮಿ ಮಾರಾಟಕ್ಕೆ ಪೂರ್ವಾನುಮತಿ ಬೇಕಿಲ್ಲ: ಹೈಕೋರ್ಟ್
ಸೂಚನೆ:
* ನೇರ ಸಂದರ್ಶನದಲ್ಲಿ ಆಯ್ಕೆಯಾದವರಿಗೆ 1961 ರ ಅಪ್ರೆಂಟಿಸ್ ಕಾಯ್ದೆ (NMDC Recruitment: ) ಅನ್ವಯ ನಿಗದಿತ ಮಾಸಿಕ ಸ್ಟೈಫಂಡ್ ಅನ್ನು ನೀಡಲಾಗುತ್ತದೆ.
* ಹುದ್ದೆಯ ಅವಧಿ ಒಂದು ವರ್ಷ ಇರುತ್ತದೆ. ನಂತರ ಅಗತ್ಯವಿದ್ದಲ್ಲಿ ಕಾರ್ಯಕ್ಷಮತೆ ಆಧರಿಸಿ ಅಭ್ಯರ್ಥಿತನವನ್ನು ಮುಂದುವರೆಸಲಾಗುತ್ತದೆ. ಇಲ್ಲವಾದಲ್ಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಅವಧಿ ಕೊನೆಗೊಳಿಸಲಾಗುತ್ತದೆ.
* ಅಭ್ಯರ್ಥಿಗಳಿಗೆ ಈ ಅಪ್ರೆಂಟಿಸ್ ಹುದ್ದೆಯ ಮೇಲೆ ಯಾವುದೇ ರೀತಿಯ ಹಕ್ಕು ಇರುವುದಿಲ್ಲ.
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply