NMPT Recruitment: ನವ ಮಂಗಳೂರು ಬಂದರು ಟ್ರಸ್ಟ್​​ನಲ್ಲಿ ಉದ್ಯೋಗ

(NMPT Recruitment) ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ


ಹುದ್ದೆಯ ವಿವರ:
ಡೆಪ್ಯುಟಿ ಚೀಫ್ ಎಂಜಿನಿಯರ್

ಹುದ್ದೆಯ ಸಂಖ್ಯೆ:
01

ಉದ್ಯೋಗದ ಸ್ಥಳ:
ಮಂಗಳೂರು


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ


ವಿದ್ಯಾರ್ಹತೆ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 42 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ


ವೇತನ:
80,000-2,20,000

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಅಥವಾ https://onlinevacancy.shipmin.nic.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಮುಖ್ಯ ವೈದ್ಯಾಧಿಕಾರಿ
ನವ ಮಂಗಳೂರು ಬಂದರು ಟ್ರಸ್ಟ್
ಪಣಂಬೂರು
ಮಂಗಳೂರು-575010
ಕರ್ನಾಟಕ


ಇದನ್ನೂ ಓದಿ: ಬರದಿಂದ ಕಂಗೆಟ್ಟಿರುವ ರೈತರಿಗೆ ಗುಡ್‌ ನ್ಯೂಸ್‌; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
28/05/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಜೂನ್ 27, 2024

NMPT Recruitment: ನವ ಮಂಗಳೂರು ಬಂದರು ಟ್ರಸ್ಟ್​​ನಲ್ಲಿ ಉದ್ಯೋಗ
NMPT Recruitment: ನವ ಮಂಗಳೂರು ಬಂದರು ಟ್ರಸ್ಟ್​​ನಲ್ಲಿ ಉದ್ಯೋಗ

ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    4. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    5. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    6. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    7. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    8. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    9. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    10.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್