(NOS:) 2025-26 ನೇ ಸಾಲಿನ ನ್ಯಾಷನಲ್ ಓವರ್ಸೀಸ್ ಸ್ಕಾಲರ್ಶಿಪ್ ಸ್ಕೀಮ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಆದಿತ್ಯ ಯೋಗದಿಂದ ನಾಳೆಯಿಂದ ಈ 5 ರಾಶಿಗೆ ಎಲ್ಲವೂ ಶುಭ
ನ್ಯಾಷನಲ್ ಓವರ್ಸೀಸ್ ಸ್ಕಾಲರ್ಶಿಪ್ ಸ್ಕೀಮ್ 2025-26 ಅನ್ನು ಭಾರತ ಸರ್ಕಾರದ ಮಿನಿಸ್ಟ್ರಿ ಆಫ್ ಸೋಷಿಯಲ್ ಜಸ್ಟೀಸ್ ಅಂಡ್ ಎಂಪವರ್ಮೆಂಟ್ ನೀಡುತ್ತದೆ. ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಲ್ಲಿ ಯಾವುದೇ ಅಧ್ಯಯನ ಕ್ಷೇತ್ರದಲ್ಲಿ ವಿದೇಶದಲ್ಲಿ ಮಾಸ್ಟರ್ಸ್ ಅಥವಾ ಪಿಎಚ್ಡಿ ಪದವಿಯನ್ನು ಅಭ್ಯಾಸ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಈ ಯೋಜನೆಯು ಧನಸಹಾಯ ಮಾಡುತ್ತದೆ.
(NOS:) ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಆಯ್ಕೆಯ ವರ್ಷದ ಏಪ್ರಿಲ್ ಒಂದನೆಯ ತಾರೀಕಿಗೆ 35 ವರ್ಷಕ್ಕಿಂತ ಕಡಿಮೆ ವಯಸ್ಸಾಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
* ಅಭ್ಯರ್ಥಿಗಳು ಪರಿಶಿಷ್ಟ ಜಾತಿ (ಎಸ್ಸಿ), ಡೀನೋಟಿಫೈಡ್ ಅಲೆಮಾರಿ ಬುಡಕಟ್ಟುಗಳು, ಅರೆ- ಅಲೆಮಾರಿ ಬುಡಕಟ್ಟುಗಳು, ಭೂರಹಿತ ಕೃಷಿ ಕಾರ್ಮಿಕರು ಅಥವಾ ಸಾಂಪ್ರದಾಯಿಕ ಕುಶಲಕರ್ಮಿ ವರ್ಗಕ್ಕೆ ಸೇರಿದವರಾಗಿರಬೇಕು.
* ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಸಂಸ್ಥೆಯಲ್ಲಿ ಮಾಸ್ಟರ್ಸ್ ಅಥವಾ ಪಿಎಚ್ಡಿ ಪದವಿಯನ್ನು ಅಭ್ಯಾಸ ಮಾಡುತ್ತಿರಬೇಕು.
* ಅಭ್ಯರ್ಥಿಗಳು ಕನಿಷ್ಠ 60% ಅಂಕಗಳು ಅಥವಾ ತತ್ಸಮಾನ ಗ್ರೇಡ್ ಹೊಂದಿರಬೇಕು
* ಕುಟುಂಬದ ವಾರ್ಷಿಕ ಆದಾಯವು ₹8,00,000 ವನ್ನು ಮೀರಬಾರದು.
ಇದನ್ನೂ ಓದಿ: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್
(NOS:) ಎಷ್ಟು ಸ್ಕಾಲರ್ ಶಿಪ್ ಲಭ್ಯ?:
ಯುಎಸ್ಡಿ 15,400ರ ವಾರ್ಷಿಕ ನಿರ್ವಹಣೆ ಭತ್ಯೆ ಮತ್ತು ಇತರ ಪ್ರಯೋಜನಗಳು.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/NOSSC1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್; ಏನದು? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
27-04-2025

ಇತ್ತೀಚಿನ ಜನಪ್ರಿಯ ಸುದ್ದಿಗಳು (NOS:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





