Nothing phone 3a: ಭಾರತದಲ್ಲಿ ಮೊಬೈಲ್ ಫೋನ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿರುವುದರಿಂದ ಪ್ರತಿ ತಿಂಗಳು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ, ಪ್ರತಿಯೊಂದೂ ತನ್ನದೇ ಆದ ವಿಶಿಷ್ಟ ವೈಶಿಷ್ಟ್ಯಗಳು, ಕಾರ್ಯಕ್ಷಮತೆ ಮತ್ತು ಬೆಲೆಗಳೊಂದಿಗೆ ಮಾರುಕಟ್ಟೆಗೆ ಬರುತ್ತಿವೆ.
ಅದೇ ರೀತಿ ಇವಾಗ ಹೊಸ ಸ್ಮಾರ್ಟ್‌ಫೋನ್ ಒಂದು ಮಾರುಕಟ್ಟಗೆ ಎಂಟ್ರಿ ಕೊಡಲು ತಯಾರಿದೆ.ಯಾವಾ ಸ್ಮಾರ್ಟ್‌ಫೋನ್ ಅದರ ಬೆಲೆ ಎಷ್ಟೀದೆ ಎಂದು ತಿಳಿಯೋಣ
ಸ್ಮಾರ್ಟ್‌ಫೋನ್ ಹೆಸರು:
ನಥಿಂಗ್ ಫೋನ್ 3a(nothing phone 3a)
ಡಿಸ್ಪ್ಲೇ(display)
6.8-ಇಂಚಿನ ಪೂರ್ಣ HD+ AMOLED ಡಿಸ್ಪ್ಲೇ ಹೊಂದಿದೆ.
ಇದನ್ನೂ ಓದಿ: ನಿಮಗೂ ತಲೆಹೊಟ್ಟಿನ ಸಮಸ್ಯೆ ಕಾಡುತ್ತಿದೆಯಾ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಬ್ಯಾಟರಿ (Battery Capacity)
5000 ಎಂಎಹೆಚ್ (5000 mAh) ಬ್ಯಾಟರಿ ಹೊಂದಿದೆ.
ಚಾರ್ಜರ್ ಪ್ರಕಾರ ವೇಗ, 50W
ನೆಟ್ ವರ್ಕ್ ಸೇವೆಗಳು (Network Support):
5 ಜಿ ಸೇವೆಯನ್ನು ಹೊಂದಿದು,
ಡ್ಯುಯಲ್ ಸಿಮ್, GSM+GSM ಆಗಿದೆ.
ಕ್ಯಾಮರ(Camera):
ಹಿಂಬಗದ ಕ್ಯಾಮರ (Rear Camera)
ಟ್ರಿಪಲ್ ಕ್ಯಾಮರ ಹೊಂದಿದೆ
50MP + 8MP + 50MP
ಇದನ್ನೂ ಓದಿ: ಸರ್ಕಾರದಿಂದ ಸರ್ಕಾರಿ ನೌಕರಿಗೆ ಖಡಕ್ ಆದೇಶ ಏನದು ಆದೇಶ?
ಹಿಂದಿನ ಕ್ಯಾಮೆರಾ ವೈಶಿಷ್ಟ್ಯಗಳು (Rear Camera Features)
ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಮುಖ ಪತ್ತೆ, ಫೋಕಸ್
ಮುಂಭಾಗದ ಕ್ಯಾಮೆರಾ (Front Camera)
ಸಿಂಗಲ್, 32MP
ಮೆಮೊರಿ (Memory & Storage)
8 ಜಿಬಿ 128 ಜಿಬಿ.
ಇದನ್ನೂ ಓದಿ: ಈ ಯೋಜನೆಯಲ್ಲಿ 20 ರೂ ಪಾವತಿ ಮಾಡಿ 2 ಲಕ್ಷ ಪಡೆಯಿರಿ ಯಾವ ಯೋಜನೆ?
ವಿವಿಧ ವೈಶಿಷ್ಟ್ಯಗಳು (special Sensors)
ಲೈಟ್ ಸೆನ್ಸರ್, ಸಾಮೀಪ್ಯ ಸೆನ್ಸರ್, ಅಕ್ಸೆಲೆರೊಮೀಟರ್, ದಿಕ್ಸೂಚಿ, ಗೈರೊಸ್ಕೋಪ್
ಸಂವೇದಕಗಳು (Sensors)
ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ (Fingerprint Scanner)
ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸ್ಥಾನ
ಪರದೆಯ ಮೇಲೆ (On-Screen)
ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಲಭ್ಯ ಎಷ್ಟು ಸ್ಕಾಲರ್ಶಿಪ್? ಅರ್ಜಿ ಸಲ್ಲಿಕೆ ಹೇಗೆ?
ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಪ್ರಕಾರ
ಆಪ್ಟಿಕಲ್
ಈ ಪೋನಿನ ಬೆಲೆ ಎಷ್ಟು?
ನಥಿಂಗ್ ಫೋನ್ 3a ನ 8GB RAM + 128GB ಸ್ಟೋರೇಜ್ ರೂಪಾಂತರವು 31,600 ರೂಗಳಿಗೆ
ಬಿಡುಗಡೆಯಾಗಲಿದೆ.
ಉನ್ನತ-ಮಟ್ಟದ 12GB RAM + 256GB ಮಾದರಿಯ ಬೆಲೆ . 36,100 ರೂಗಳು ಆಗಿರಬಹುದು.

ಇದನ್ನೂ ಓದಿ: ಈ ಯೋಜನೆಯಲ್ಲಿ 20 ರೂ ಪಾವತಿ ಮಾಡಿ 2 ಲಕ್ಷ ಪಡೆಯಿರಿ ಯಾವ ಯೋಜನೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





