NPCC Recruitment:ಸೀನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸಿ

(NPCC Recruitment) ನ್ಯಾಷನಲ್ ಪ್ರಾಜೆಕ್ಟ್ಸ್ ಕನ್​ ಸ್ಟ್ರಕ್ಷನ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (National Projects Construction Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ

ಹುದ್ದೆಯ ಹೆಸರು:
ಸೀನಿಯರ್ ಅಸೋಸಿಯೇಟ್ (ಆಫೀಸ್ ಸಪೋರ್ಟ್​)-ಫೈನಾನ್ಸ್ (NPCC Recruitment)

ಹುದ್ದೆಯ ಸಂಖ್ಯೆ:
1

ಉದ್ಯೋಗದ ಸ್ಥಳ:
ಬೆಂಗಳೂರು

ಇದನ್ನೂ ಓದಿ; ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್…!; ಏಳು ಹಂತಗಳಲ್ಲಿ ಮತದಾನ, ನಿಮ್ಮ ಕ್ಷೇತ್ರದಲ್ಲಿ ಯಾವಾಗ

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ, ಸಿಎಂಎ, ಎಂಬಿಎ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜನವರಿ 31, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ; ದೇಶದ ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ ಘೋಷಣೆ; ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ!

ವೇತನ:
ಮಾಸಿಕ 33,750

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಇದನ್ನೂ ಓದಿ; ರಾಜ್ಯಾದಾದ್ಯಂತ PDO ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಪ್ರಕಟ; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ

ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ (NPCC Recruitment) ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ವಲಯ ವ್ಯವಸ್ಥಾಪಕರು
NPCC ಲಿಮಿಟೆಡ್
ದಕ್ಷಿಣ ವಲಯ
ನಂ.1297, ಮೊದಲ ಮಹಡಿ
2 ನೇ ಕ್ರಾಸ್
KHB ಕಾಲೋನಿ
ಮಾಗಡಿ ರಸ್ತೆ
ಬೆಂಗಳೂರು-560079

NPCC Recruitment:ಸೀನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸಿ
NPCC Recruitment:ಸೀನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ; ಈ ಯೋಜನೆಯಡಿಯಲ್ಲಿ ಸಿಗಲಿದೆ ತ್ರಿಚಕ್ರ ವಾಹನ; ಈಗಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಕೊನೆಯ ದಿನ:
ಮಾರ್ಚ್​ 18, 2024(ಇಂದು).

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ