(NPS account:) ರಾಜ್ಯ ಸರ್ಕಾರದಿಂದ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವಂತ ಸರ್ಕಾರಿ ನೌಕರರ ಎನ್ ಪಿ ಎಸ್ ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕೂರಿತಂತೆ ಮಾರ್ಗಸೂಚಿಯನ್ನು ಹೊರಡಿಸಿದೆ.
ಇದನ್ನೂ ಓದಿ: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ!
ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ.
01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿರುತ್ತದೆ.
ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್ ಮಾಡಿ ನಿಮ್ಮ ರಿಸಲ್ಟ್
(NPS account:) 24.01.2024ರ ಸರ್ಕಾರಿ ಆದೇಶದನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ ಪಿಂಚಿಣಿ ಯೋಜನೆಯ ವ್ಯಾಪ್ತಿಗೊಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿನ ನೌಕರರ ಮತ್ತು ಸರ್ಕಾರದ ವಂತಿಗೆಯನ್ನು ಹಿಂಪಡೆಯುವ ಕುರಿತು ಹಾಗೂ ಸಂಬಂಧಿತ ಸರ್ಕಾರಿ ನೌಕರರಿಗೆ ಜಿ.ಪಿ.ಎಫ್.ಖಾತೆಯನ್ನು ತೆರೆಯುವುದು ಮುಂತಾದ ವಿಷಯಗಳ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲು ಸರ್ಕಾರ ತೀರ್ಮಾನಿಸಿದೆ.
ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21,400 ಸಂಬಳ
24.01.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/99/2023ರನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡುವ ಸೇವೆಯಲ್ಲಿರುವ/ನಿವೃತ್ತಿ ಹೊಂದಿದ/ಮರಣ ಹೊಂದಿದ ಅರ್ಹ ಸರ್ಕಾರಿ ಅಧಿಕಾರಿ/ನೌಕರರ ಪ್ರಾನ್ ಖಾತೆಯಲ್ಲಿರುವ ಮೊತ್ತವನ್ನು ಹಿಂಪಡೆಯಬೇಕಾಗಿರುವುದರಿಂದ ಈ ಕುರಿತು ವಿವಿಧ ಹಂತಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಸಂಬಂಧಪಟ್ಟವರ ಜವಾಬ್ದಾರಿಗಳನ್ನು ಈ ಕೆಳಕಂಡಂತೆ ನಿಗಧಿಪಡಿಸಿದ್ದು, ಇದರ ಆದೇಶ ಪ್ರತಿ ಇಲ್ಲಿದೆ ನೋಡಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು (NPS account:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





