NPS to OPS: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

(NPS to OPS) ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿದೆ.

ಹೌದು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಲ್ಲಿ ಒಂದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂಬುದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮೊದಲ ಆದೇಶವೊಂದು ಹೊರಬಿದ್ದಿದೆ.

(NPS to OPS) ಆದೇಶದಲ್ಲಿ ಏನಿದೆ:

1.4.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಆದೇಶವನ್ನು ಹೊರಡಿಸಲಾಗಿರುತ್ತದೆ.

ಡಿಫೆನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

(NPS to OPS) 24.1.2024 ರ ಸರ್ಕಾರಿ ಆದೇಶದನ್ವಯ ಸಂಬಂಧಿತ ಅಧಿಕಾರಿ/ನೌಕರರು ಚಲಾಯಿಸಿದ ಅಭಿಮತವನ್ನು ಪರಿಶೀಲಿಸಿದ ಸರ್ಕಾರವು 01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಅಧಿಕಾರಿ/ನೌಕರರನ್ನು ಹಳೆಯ ಡಿಫೆನ್ ಪಿಂಚಣಿ ಯೋಜನೆಗೆ ಒಳಪಡಿಸಲು ತೀರ್ಮಾನಿಸಿ ಈ ಕಳಕಂಡಂತ ಆದೇಶಿಸಿದ್ದಾರೆ.

ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಈ ಕೆಳಕಂಡ ಅಧಿಕಾರಿ/ನೌಕರರು 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿರುವುದರಿಂದ 24.1.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್ /99/2023 ರನ್ವಯ ಅವರನ್ನು ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಿ ಆದೇಶಿಸಿದೆ.

(NPS to OPS) ಸದರಿ ಅಧಿಕಾರಿ / ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯವಾಗುವುದಿಲ್ಲ ಮತ್ತು ಇವರಿಗೆ ಅದೇ ನಿಯಮಾವಳಿಯ ನಾಲ್ಕನೇಯ ಅಧ್ಯಾಯ ಅನ್ವಯವಾಗತಕ್ಕದ್ದು ಎಂದು ತಿಳಿಸಿದ್ದಾರೆ(NPS to OPS)

NPS to OPS: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
NPS to OPS: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ