(NR Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ನಿರಂಕಾರಿ ರಾಜ್ಮಾತಾ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ನಿರಂಕಾರಿ ರಾಜ್ಮಾತಾ ಸ್ಕಾಲರ್ಶಿಪ್ ಸ್ಕೀಮ್ 2024-25, ಪದವಿಪೂರ್ವ ಅಥವಾ ಸ್ನಾತಕೋತ್ತರ ಹಂತಗಳಲ್ಲಿ ತಾಂತ್ರಿಕ ಅಥವಾ ವೃತ್ತಿಪರ ಕೋರ್ಸ್ಗಳನ್ನು ಅಭ್ಯಾಸಮಾಡುವ ವಿದ್ಯಾರ್ಥಿಗಳಿಗೆ ಸಂತ್ ನಿರಂಕಾರಿ ಚಾರಿಟೇಬಲ್ ಫೌಂಡೇಶನ್ ನೀಡುತ್ತಿರುವ ಅವಕಾಶವಾಗಿದೆ. ಅರ್ಹ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸುವುದು ಈ ವಿದ್ಯಾರ್ಥಿವೇತನದ ಗುರಿಯಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ ಸಂಸ್ಥೆ/ವಿಶ್ವವಿದ್ಯಾಲಯಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
* ಅರ್ಜಿದಾರರು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯ ಮೂಲಕ ಪ್ರವೇಶ ಪಡೆದುಕೊಂಡವರಾಗಿರಬೇಕು ಮತ್ತು ನಿರ್ದಿಷ್ಟಪಡಿಸಲಾದ ವಿಭಾಗಗಳಲ್ಲಿ ಒಂದರಲ್ಲಿ ಪ್ರವೇಶ ಪ್ರಸ್ತಾಪವನ್ನು ಹೊಂದಿರಬೇಕು.
* ಅಭ್ಯರ್ಥಿಗಳು 12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ 90% ಅಥವಾ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರಬೇಕು.
* ಅಭ್ಯರ್ಥಿಗಳು ಎಲ್ಲಾ ಮೂಲಗಳಿಂದಲೂ ವಾರ್ಷಿಕ ₹3,50,000ಕ್ಕಿಂತ ಕಡಿಮೆ ಕುಟುಂಬ ಆದಾಯವನ್ನು ಹೊಂದಿರಬೇಕು.
* ವಿದ್ಯಾರ್ಥಿವೇತನವನ್ನು ನವೀಕರಿಸಲು ವಿದ್ಯಾರ್ಥಿಗಳು ಪ್ರತಿ ವರ್ಷವೂ ಕನಿಷ್ಠ 75% ಅಂಕಗಳನ್ನು ಗಳಿಸಬೇಕು.
ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ವಾರ್ಷಿಕ ₹75,000ದವರೆಗೆ ಟ್ಯೂಷನ್ ಶುಲ್ಕ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಎಜುಕೇಶನ್ ಡಿಪಾರ್ಟ್ಮೆಂಟ್, ಸಂತ್ ನಿರಂಕಾರಿ ಚಾರಿಟೇಬಲ್ ಫೌಂಡೇಶನ್, 80-ಎ, ಅವತಾರ್ ಮಾರ್ಗ್, ಸಂತ್ ನಿರಂಕಾರಿ ಕಾಲೊನಿ, ದೆಹಲಿ- 110009. ದೂರವಾಣಿ ಸಂಖ್ಯೆ: (+91 11) 47660380/47660200
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
30-11-2024
ಇದನ್ನೂ ಓದಿ; ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ:
www.b4s.in/nwmd/NRSS1

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






