(NREGA RECRUITMENT) ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಹುದ್ದೆಯ ವಿವರ:
* ಜಿಲ್ಲಾ ಎಂಐಎಸ್ ಕೋ-ಆರ್ಡಿನೇಟರ್
* ತಾಂತ್ರಿಕ ಸಹಾಯಕರು
* ತಾಂತ್ರಿಕ ಸಹಾಯಕರು (ಅರಣ್ಯ)
* ತಾಂತ್ರಿಕ ಸಹಾಯಕರು (ರೇಷ್ಮೆ)
ಹುದ್ದೆಯ ಸಂಖ್ಯೆ:
* ಜಿಲ್ಲಾ ಎಂಐಎಸ್ ಕೋ-ಆರ್ಡಿನೇಟರ್: 1
* ತಾಂತ್ರಿಕ ಸಹಾಯಕರು: 2
* ತಾಂತ್ರಿಕ ಸಹಾಯಕರು (ಅರಣ್ಯ): 1
* ತಾಂತ್ರಿಕ ಸಹಾಯಕರು (ರೇಷ್ಮೆ): 1
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; 17 ಧಾನ್ಯ/ಬೆಳೆಗಳ ಬೆಂಬಲ ಬೆಲೆ ಭರ್ಜರಿ ಏರಿಕೆ ಮಾಡಿದ ಮೋದಿ ಸರ್ಕಾರ
ವಿದ್ಯಾರ್ಹತೆ:
* ಜಿಲ್ಲಾ ಎಂಐಎಸ್ ಕೋ-ಆರ್ಡಿನೇಟರ್: ಬಿಇ / ಬಿ.ಟೆಕ್ / ಎಂಸಿಎ (ಕಂಪ್ಯೂಟರ್ ಸೈನ್ಸ್)
* ತಾಂತ್ರಿಕ ಸಹಾಯಕರು: ಬಿಇ / ಬಿ.ಟೆಕ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಬೇಸಿಕ್ ಕಂಪ್ಯೂಟರ್ ನಾಲೆಡ್ಜ್
* ತಾಂತ್ರಿಕ ಸಹಾಯಕರು (ಅರಣ್ಯ): ಬಿಎಸ್ಸಿ ಇನ್ ಫಾರೆಸ್ಟ್ರಿ
* ತಾಂತ್ರಿಕ ಸಹಾಯಕರು (ರೇಷ್ಮೆ) : ಬಿಎಸ್ಸಿ ಇನ್ ಸಿರಿಕಲ್ಚರ್.
ವಯೋಮಿತಿ:
ಕನಿಷ್ಠ 21 ವರ್ಷದಿಂದ 40 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು.
ವೇತನ:
* ತಾಂತ್ರಿಕ ಸಹಾಯಕರು: 26000-28000
* ತಾಂತ್ರಿಕ ಸಹಾಯಕರು (ಅರಣ್ಯ): 28000
* ತಾಂತ್ರಿಕ ಸಹಾಯಕರು (ರೇಷ್ಮೆ): 28000
ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಏಸಿ ಇಂಡಿಯಾ ಮಾಸ್ಟರ್ಸ್ ನಿಂದ ಸ್ಕಾಲರ್ ಶಿಪ್
ಅರ್ಜಿ ಸಲ್ಲಿಕೆ ಹೇಗೆ?;
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ https://zpbengaluruurban.karnataka.gov.in/ ಗೆ ಭೇಟಿ ನೀಡಿ ಅರ್ಜಿ ಅನ್ನು ಡೌನ್ ಲೋಡ್ ಮಾಡಿಕೊಂಡು ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್ ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು – 560070
ಇದನ್ನೂ ಓದಿ: ನಿಮ್ಮ ವಾಹನಗಳಿಗೆ ಎಲ್‌ಇಡಿ ಬಲ್ಪ್ ಹಾಕಿದ್ದೀರಾ!; ಹಾಕಿದ್ರೆ ಬೀಳುತ್ತೆ ಕೇಸ್! ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
07-06-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
02-07-2024

ಇದನ್ನೂ ಓದಿ: ಈ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಭರ್ಜರಿ ಉದ್ಯೋಗ; 10th, 12th ಪಾಸಾದವರ ಅರ್ಜಿ ಸಲ್ಲಿಸಿ; 19,950 ರಿಂದ 42,000 ವರೆಗೆ ವೇತನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






