(NREGA:) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನರೇಗಾ ಯೋಜನೆಯ ಕಾರ್ಮಿಕರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ
ಹೌದು, ನರೇಗಾ ಯೋಜನೆಯಡಿ ಆರ್ಥಿಕ ವರ್ಷದ ಕನಿಷ್ಠ 100 ದಿನಗಳಲ್ಲಿ ದೊರಕಲಿರುವ ದೈನಂದಿನ ಕೂಲಿ ಮೊತ್ತವನ್ನು ₹370ಕ್ಕೆ ಹೆಚ್ಚಿಸಲಾಗಿದೆ. ಇದು ಏಪ್ರಿಲ್ 1ರಿಂದ ಜಾರಿಯಾಗಿದೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನರೇಗಾ ಕೂಲಿ ಕಾರ್ಮಿಕರಿಗೆ ಏಪ್ರಿಲ್ 1ರಿಂದ ನರೇಗಾ ಕಾರ್ಮಿಕರ ದಿನದ ಕೂಲಿ ಮೊತ್ತ ಹೆಚ್ಚಳ ಮಾಡಲಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ!; ಏನದು? ಇಲ್ಲಿದೆ ನೋಡಿ
ಕೂಲಿ ಹಣ ನೇರವಾಗಿ ಕೂಲಿಕಾರರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ. ಪ್ರಸ್ತುತ ₹349 ಇರುವ ಕೂಲಿ ದರ ₹370ಕ್ಕೆ ಏರಿಕೆ ಮಾಡಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (NREGA:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





