NRRM: ನ್ಯಾಷನಲ್ ರೂರಲ್ ರೀಕ್ರಿಯೇಷನ್ ಮಿಷನ್ ಸೊಸೈಟಿ’ಯು(NRRM)19,324 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭಿಸಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ಹೆಸರು ಮತ್ತು ಹುದ್ದೆಗಳ ಸಂಖ್ಯೆ
* ಜಿಲ್ಲಾ ಪ್ರಾಜೆಕ್ಟ್ ಆಫೀಸರ್: 99
* ಅಕೌಂಟ್ ಆಫೀಸರ್: 95
* ಟೆಕ್ನಿಕಲ್ ಅಸಿಸ್ಟಂಟ್: 110
* ಬ್ಲಾಕ್ ಡಾಟಾ ಮ್ಯಾನೇಜರ್: 522
* ಕಮ್ಯುನಿಕೇಷನ್ ಆಫೀಸರ್: 1056
* ಬ್ಲಾಕ್ ಫೀಲ್ಡ್ ಕೋರ್ಡಿನೇಟರ್: 1122
* ಮಲ್ಟಿ ಟಾಸ್ಕಿಂಗ್ ಅಫೀಶಿಯಲ್: 1012
* ಕಂಪ್ಯೂಟರ್ ಅಸಿಸ್ಟಂಟ್: 2553
* ಕೋರ್ಡಿನೇಟರ್: 3166
* ವಿಪಿ ಫೆಸಿಲಿಟೇಟರ್ಸ್ ಅಂಡ್ ಫೆಸಿಲಿಟೇಟರ್ಸ್: 5780
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ ಚಿಕಿತ್ಸೆ ಯಾವ ಯೋಜನೆ? ಚಿಕಿತ್ಸಾ ವೆಚ್ಚ ಎಷ್ಟು?
ಅರ್ಜಿ ಸಲ್ಲಿಸಲು ಯಾರು ಅರ್ಹರು;
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಾಸಾದ ಎಲ್ಲ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ವಿದ್ಯಾರ್ಹತೆ ಏನು?
* ಜಿಲ್ಲಾ ಪ್ರಾಜೆಕ್ಟ್ ಆಫೀಸರ್ :
ಪದವಿ ಜತೆಗೆ 3 ವರ್ಷ ಅಥವಾ ಪಿಜಿ ಪದವಿ ಜತೆಗೆ 1 ವರ್ಷ ಕಾರ್ಯಾನುಭವ.
* ಅಕೌಂಟ್ ಆಫೀಸರ್ :
ಪದವಿ / ಸ್ನಾತಕೋತ್ತರ ಪದವಿ ಜತೆಗೆ 2 ವರ್ಷ ಕಾರ್ಯಾನುಭವ.
*ಟೆಕ್ನಿಕಲ್ ಅಸಿಸ್ಟಂಟ್ :
ಗ್ರಾಜುಯೇಷನ್ ಜತೆಗೆ, ಡಿಪ್ಲೊಮ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಶಿಕ್ಷಣ.
* ಬ್ಲಾಕ್ ಡಾಟಾ ಮ್ಯಾನೇಜರ್:
ಪದವಿ ಜತೆಗೆ ಒಂದು ವರ್ಷದ ಕಾರ್ಯಾನುಭವ.
* ಕಮ್ಯುನಿಕೇಷನ್ ಆಫೀಸರ್:
ಪದವಿ ಜತೆಗೆ ಎರಡು ವರ್ಷದ ಕಾರ್ಯಾನುಭವ.
* ಬ್ಲಾಕ್ ಫೀಲ್ಡ್ ಕೋರ್ಡಿನೇಟರ್:
ಪಿಯುಸಿ ಅಥವಾ ಪದವಿ ಜತೆಗೆ ಎರಡು ವರ್ಷ ಕಾರ್ಯಾನುಭವ.
* ಮಲ್ಟಿ ಟಾಸ್ಕಿಂಗ್ ಅಫೀಶಿಯಲ್:
ಪಿಯುಸಿ ಅಥವಾ ಪದವಿ ಜತೆಗೆ ಎರಡು ವರ್ಷ ಕಾರ್ಯಾನುಭವ.
* ಕಂಪ್ಯೂಟರ್ ಅಸಿಸ್ಟಂಟ್:
ದ್ವಿತೀಯ ಪಿಯುಸಿ ಜತೆಗೆ ಆರು ತಿಂಗಳ ಡಿಪ್ಲೊಮ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಶಿಕ್ಷಣ.
* ಕೋರ್ಡಿನೇಟರ್:
ದ್ವಿತೀಯ ಪಿಯುಸಿ ಜತೆಗೆ ಕಂಪ್ಯೂಟರ್ ಅರಿವು.
* ವಿಪಿ ಫೆಸಿಲಿಟೇಟರ್ಸ್ ಅಂಡ್ ಫೆಸಿಲಿಟೇಟರ್ಸ್:
ದ್ವಿತೀಯ ಪಿಯುಸಿ ಜತೆಗೆ ಒಂದು ವರ್ಷ ಕಾರ್ಯಾನುಭವ.
ಇದನ್ನೂ ಓದಿ: ಶಿಕ್ಷಕರ ಗಮನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಮಿಸ್ ಮಾಡ್ದೆ ಈ ಸುದ್ದಿ ಓದಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳೇನು?
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 43 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:
29-01-2025
ಅರ್ಜಿ ಸಲ್ಲಿಸಲು ಕೊನೆಯಾ ದಿನಾಂಕ:
20-02-2025
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ಗೃಹಲಕ್ಷ್ಮಿ ಹಣದಲ್ಲಿ ಹೆಚ್ಚಳ..!
ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಶುಲ್ಕ ವಿವರ;
* ಜೆನೆರಲ್ / ಒಬಿಸಿ / ಎಂಒಬಿಸಿ ಅಭ್ಯರ್ಥಿಗಳಿಗೆ 350 ರೂಗಳು.
* ಬಿಪಿಎಲ್ / ಇಡಬ್ಲ್ಯೂಎಸ್/ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ರೂ.250 ರೂಗಳು.
ಶುಲ್ಕ ಪಾವತಿ ಹೇಗೆ?
ಅಪ್ಲಿಕೇಶನ್ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://www.nrrmsvacancy.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಸಂಬಳ ಎಷ್ಟು?, ಇಲ್ಲಿದೆ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





