NS Yojana: ನೇಕಾರ ಸಮ್ಮಾನ್ ಯೋಜನೆಗೆ ನೋಂದಣಿ ಶುರು

(NS Yojana) ನೇಕಾರ ಸಮ್ಮಾನ್ ಯೋಜನೆಗೆ ಮತ್ತೆ ನೋಂದಣಿ ಶುರುವಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?, ಅರ್ಜಿ ಸಲ್ಲಿಕೆ ಹೇಗೆ?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಕಚ್ಚಾ ವಸ್ತುಗಳ ದರ ಏರಿಕೆ, ಮಾರುಕಟ್ಟೆ ಸಮಸ್ಯೆ ಸೇರಿದಂತೆ ಸಾಕಷ್ಟು ಸವಾಲು ಎದುರಿಸುತ್ತಿರುವ ನೇಕಾರರು ನೇಕಾರ ಸಮ್ಮಾನ್ ಯೋಜನೆ ಸೌಲಭ್ಯ ಪಡೆಯಲು ನೋಂದಣಿಗೆ ಮುಂದಾಗಿದ್ದಾರೆ. ಹಿಂದಿನ ವರ್ಷ ನೋಂದಣಿ ಮಾಡಿಸಿದವರು ಮತ್ತೆ ಈ ವರ್ಷ ನೋಂದಣಿ ಮಾಡಿಸುವುದು ಕಡ್ಡಾಯ ಎಂಬ ಇಲಾಖೆ ಸೂಚನೆ ನೀಡಿದೆ.


ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?


ಈ ಯೋಜನೆಯಲ್ಲಿ ಏನು ಲಾಭ:
ಸರ್ಕಾರ ವಿದ್ಯುತ್ ಸಬ್ಸಿಡಿ ಜೊತೆಗೆ ಆರ್ಥಿಕ ನೆರವಿಗಾಗಿ ನೇಕಾರ ಸಮ್ಮಾನ್ ಯೋಜನೆಯಡಿ ವಾರ್ಷಿಕ 5000 ರೂ. ನೆರವು ನೀಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಪ್ರತಿ ವರ್ಷ ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ.


ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ವಿದ್ಯುತ್ ಬಿಲ್
* ಬ್ಯಾಂಕ್ ಪಾಸ್ ಬುಕ್
* ನೇಕಾರರ ಗುರುತಿನ ಚೀಟಿ
* ಕಾರ್ಮಿಕರನ್ನು ಒಳಗೊಂಡ ಗ್ರೂಪ್ ಫೋಟೊ
* ರೇಷನ್ ಕಾರ್ಡ್ (ಪಾವರ್ ಲೂಮ್ಸ್ ಮಾಲೀಕರು ನೀಡಬೇಕು)

* ನೇಕಾರ ಕಾರ್ಮಿಕರು ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್‌ಬುಕ್
* ರೇಷನ್ ಕಾರ್ಡ್
* ಮಜೂರು ದೃಢೀಕರಣ ಪತ್ರ
* ಫೋನ್ ನಂಬರ್
* ಗ್ರೂಪ್ ಫೋಟೊ
* ಕಾರ್ಮಿಕರ ಭಾವಚಿತ್ರ
* ನೇಕಾರ ಗುರುತಿನ ಚೀಟಿ


ಇದನ್ನೂ ಓದಿ; ಸಾರ್ವಜನಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ; ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!


ಅರ್ಜಿ ಸಲ್ಲಿಕೆ ಹೇಗೆ?:
ಕೈಮಗ್ಗ , ವಿದ್ಯುತ್‌ ಮಗ್ಗ ಹಾಗೂ ಮಗ್ಗ ಪೂರ್ವ (ಟ್ವಿಸ್ಟಿಂಗ್‌, ವೈಡಿಂಗ್‌, ವಾಪಿಂಗ್ ಹಾಗೂ ಬಣ್ಣ ಹಾಕುವ ಘಟಕ) ಚಟವಟಿಕೆಗಳಲ್ಲಿ ತೊಡಗಿರುವ ನೇಕಾರರು, ಕೆಲಸಗಾರರಿಗೆ ನೇಕಾರರ ಸಮ್ಮಾನ್‌ ಯೋಜನೆಯಡಿ 2024-25 ಸಾಲಿನಲ್ಲಿ 5,000 ರೂ. ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ನೀಡಲು ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಲು ಅನುಕೂಲವಾಗುವಂತೆ ಅರ್ಜಿ ಆಹ್ವಾನಿಸಲಾಗಿದೆ.

NS Yojana: ನೇಕಾರ ಸಮ್ಮಾನ್ ಯೋಜನೆಗೆ ನೋಂದಣಿ ಶುರು
NS Yojana: ನೇಕಾರ ಸಮ್ಮಾನ್ ಯೋಜನೆಗೆ ನೋಂದಣಿ ಶುರು

ಇದನ್ನೂ ಓದಿ; ಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ; ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!