(NSP portal:) ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳು ಬಂದ್; ಯಾಕೆ ಗೊತ್ತಾ?
ಆಸಕ್ತ ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of electronics and Information Technology ರವರು ಅಭಿವೃದ್ಧಿಪಡಿಸಿರುವ National Scholarship Portal https://ssp.postmatric.karnataka.gov.in ನಲ್ಲಿ One Time Registration ಸಂಖ್ಯೆಯನ್ನು ಕಡ್ಡಾಯವಾಗಿ Create ಮಾಡಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ರಾಜ್ಯದ ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ!
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ €18,750 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು (NSP portal:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





