NSP:NSP ವತಿಯಿಂದ 41,000 ಸ್ಕಾಲರ್ ಶಿಪ್

(NSP:) ಪದವಿಪೂರ್ವ ಅಥವಾ ಸ್ನಾತಕೋತ್ತರ ಅಧ್ಯಯನವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ಟಾಪ್ ಕ್ಲಾಸ್ ಎಜುಕೇಶನ್ ಸ್ಕೀಮ್ ಫಾರ್ ಎಸ್ಸಿ ಸ್ಟೂಡೆಂಟ್ಸ್ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಈ ಅರ್ಹತೆ ಕಡ್ಡಾಯ! ಏನದು ಇಲ್ಲಿದೆ ನೋಡಿ


ಯಾವುದೇ ವಿಭಾಗದಲ್ಲಿ ಪದವಿಪೂರ್ವ ಅಥವಾ ಸ್ನಾತಕೋತ್ತರ ಅಧ್ಯಯನವನ್ನು ಮುಂದುವರೆಸುವ ಅಥವಾ ಪ್ರವೇಶ ಪಡೆದಿರುವ ಎಸ್ಸಿ ವಿದ್ಯಾರ್ಥಿಗಳಿಗಾಗಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಉಪಕ್ರಮವಾಗಿದೆ.


ಇದನ್ನೂ ಓದಿ: KSB ಯಿಂದ ಇಂತಹ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* 12 ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
* ಪರಿಶಿಷ್ಟ ಜಾತಿ (ಎಸ್ಸಿ) ವರ್ಗಕ್ಕೆ ಸೇರಿದ ಭಾರತೀಯ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ವಿದ್ಯಾರ್ಥಿಗಳು ಯುಜಿ ಅಥವಾ ಪಿಜಿ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 8,00,000 ಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ


ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ಮೊದಲ ವರ್ಷದ ಅಧ್ಯಯನಕ್ಕೆ 86,000 ಮತ್ತು ನಂತರದಲ್ಲಿ ಪ್ರತಿ ವರ್ಷಕ್ಕೆ 41,000 ಶೈಕ್ಷಣಿಕ ಭತ್ಯೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/SJEE2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-10-2024

NSP:NSP ವತಿಯಿಂದ 41,000 ಸ್ಕಾಲರ್ ಶಿಪ್
NSP:NSP ವತಿಯಿಂದ 41,000 ಸ್ಕಾಲರ್ ಶಿಪ್

ಇದನ್ನೂ ಓದಿ: ಬೆಳೆವಿಮೆ ಪಾವತಿಸಲು ಇದೇ ಲಾಸ್ಟ್ ಡೇಟ್; ಯಾವ ಬೆಳೆಗಳಿಗೆ ಎಷ್ಟು ಪ್ರಿಮಿಯಂ ಪಾವತಿ ಮಾಡಬೇಕು ಗೊತ್ತಾ?


AICTE – Saksham Scholarship Scheme 2024-25

AICTE – Saksham Scholarship Scheme 2024-25 is an initiative of Ministry of  Education, Government of India (formerly MHRD) to support specially-abled children willing to pursue technical  education. Now this scheme is implemented by All India Council for Technical Education (AICTE).

Open to Indian nationals belonging to the specially-abled category having a disability of not less than 40% of the required criteria. Applicants must be enrolled in the current-year first or second year (through lateral entry) of a degree/diploma program in an AICTE-approved institution. Annual family income of students is Rs. Should be less than 8,00,000.

How much is the annual subsidy?

For each year of study till the completion of the course Rs. ₹50,000

Last Date to Apply: 31-10-2024

How to Apply: (Apply Online)
Short Url: http://www.b4s.in/nwmd/ASDA1