NSS: ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ

NSS: ನರೋತ್ತಮ್ ಸೇಖ್ಸರಿಯಾ ಫೌಂಡೇಶನ್ (NSS)ಭಾರತ ಮತ್ತು ವಿದೇಶಗಳಲ್ಲಿಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್‌ ನೀಡುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರುವಾ ಅರ್ಹತೆಗಳೇನು?
* ಅರ್ಜಿದಾರರು ಭಾರತದಲ್ಲಿ ವಾಸವಿರುವ ಭಾರತದ ಪ್ರಜೆಯಾಗಿರಬೇಕು
* ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು.
* 2025ರ ಜನವರಿ 31ಕ್ಕೆ 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
* 2025ರ ಶರತ್ಕಾಲದಲ್ಲಿ ಆರಂಭವಾಗುವ ಸ್ನಾತಕೋತ್ತರ ಪದವಿಯನ್ನು ಭಾರತದಲ್ಲಿ ಅಥವಾ ವಿದೇಶದಲ್ಲಿ ಉನ್ನತ ಶ್ರೇಣಿಯ ಸಂಸ್ಥೆಗಳಲ್ಲಿ ಪಡೆಯಲು ಯೋಜಿಸಬೇಕು.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಎಷ್ಟು ಸ್ಕಾಲರ್ಶಿಪ್‌ ಲಭ್ಯ:
ಮಾರ್ಗದರ್ಶನ ಬೆಂಬಲವನ್ನು ಒಳಗೊಂಡಂತೆ ಹಣಕಾಸಿನ ಸಹಾಯಕ್ಕಾಗಿ ಬಡ್ಡಿ ರಹಿತ ಸಾಲವನ್ನು ಈ ವಿದ್ಯಾರ್ಥಿವೇತನವು ನೀಡುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಾಲೆಗಳೇನು?
* ಆಧಾರ್‌ ಕಾರ್ಡ್‌
* ಹಿಂದಿನ ವರ್ಷದ ಮಾರ್ಕ್ಸ ಕಾರ್ಡ್‌
* ಪಿಯುಸಿ ಮಾರ್ಕ್ಸ ಕಾರ್ಡ್‌
* 10 ನೇ ತರಗತಿ ಮಾರ್ಕ್ಸ ಕಾರ್ಡ್‌
* ವಾಸಸ್ಥಳ ಪತ್ರ


ಇದನ್ನೂ ಓದಿ: ಬಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನಿಧಿ ಅರ್ಜಿ ಸಲ್ಲಿಕೆ ಹೇಗೆ ಇಲ್ಲಿದೆ ಡಿಟೈಲ್ಸ್


ಅರ್ಜಿ ಸಲ್ಲಿಸಲಿ ಕೊನೆಯಾ ದಿನಾಂಕ:
17-03-2025

ಅರ್ಜಿ ಸಲ್ಲಿಕೆ ಹೇಗೆ?
ಆರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ www.b4s.in/nwmd/NSSP1 ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


NSS: ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ
NSS: ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ: ಮದುವೆಗೆ ಸರ್ಕಾರದಿಂದ ಸಿಗಲಿದೆ 60,000 ಸಹಾಯಧನ!; ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ