NTPC Limited Recruitment: ಎನ್‌ಟಿಪಿಸಿನಲ್ಲಿ ಉದ್ಯೋಗಾವಕಾಶ

NTPC Limited Recruitment: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಮಿಟೆಡ್ ತನ್ನ ಪ್ರಾಜೆಕ್ಟ್ ಎರೆಕ್ಷನ್ / ಕಂಸ್ಟ್ರಕ್ಷನ್ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ರ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ; ಬಹು ಕೋಟಿ bmw ಕಾರು ಖರೀದಿಸಿದ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಲ ಆಕಾಂಕ್ಷಿ; ಯಾರದು..? ಏನಿದರ ವಿಶೇಷ.. ಇದರ ಬೆಲೆ ಎಷ್ಟು ಕೋಟಿ

ಹುದ್ದೆಗಳ ವಿವರ:
ಇಲೆಕ್ಟ್ರಿಕಲ್ ವಿಭಾಗ
ಮೆಕ್ಯಾನಿಕಲ್ ವಿಭಾಗ
ಸಿವಿಲ್ ಇಂಜಿನಿಯರಿಂಗ್

ಹುದ್ದೆಗಳ ಸಂಖ್ಯೆ:
ಇಲೆಕ್ಟ್ರಿಕಲ್ ವಿಭಾಗ : 30
ಮೆಕ್ಯಾನಿಕಲ್ ವಿಭಾಗ : 35
ಸಿವಿಲ್ ಕಂಸ್ಟ್ರಕ್ಷನ್ ವಿಭಾಗ: 35

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು?

ವಿದ್ಯಾರ್ಹತೆ:
ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿವಿಲ್ ಬ್ರ‍್ಯಾಂಚ್ ಗಳಲ್ಲಿ (NTPC Limited Recruitment: ) ಬಿಇ / ಬಿ.ಟೆಕ್ ಪಾಸ್ ಜೊತೆಗೆ, ಎನ್‌ ಟಿಪಿಸಿ ಲಿಮಿಟೆಡ್ ನಿಗದಿತ ಅನುಭವಗಳನ್ನು ಹೊಂದಿರಬೇಕು.

ವೇತನ ಶ್ರೇಣಿ:
50,000-1,60,000

NTPC Limited Recruitment: ಎನ್‌ಟಿಪಿಸಿನಲ್ಲಿ ಉದ್ಯೋಗಾವಕಾಶ
NTPC Limited Recruitment: ಎನ್‌ಟಿಪಿಸಿನಲ್ಲಿ ಉದ್ಯೋಗಾವಕಾಶ

ಬೇಕಾದ ದಾಖಲೆಗಳು:
* ಇ-ಮೇಲ್ ವಿಳಾಸ
* ಮೊಬೈಲ್ ನಂಬರ್
* ಆಧಾರ್ ನಂಬರ್
* ಬಿಇ / ಬಿ.ಟೆಕ್, ಇತರೆ ಟೆಕ್ನಿಕಲ್ ಪದವಿಗಳ ಅಂಕಪಟ್ಟಿ, ಪ್ರಮಾಣ ಪತ್ರ
* ಇಂಜಿನಿಯರಿಂಗ್ ಫೀಲ್ಡ್ ನಲ್ಲಿ ಕೆಲಸ ಮಾಡಿದ ಪ್ರಮಾಣ ಪತ್ರ
* ಇತರೆ ವೈಯಕ್ತಿಕ ವಿವರಗಳು.

ಇದನ್ನೂ ಓದಿ; 10th, iti ಪಾಸಾದವರಿಗೆ ಭರ್ಜರಿ ಜಾಬ್ ಆಫರ್;ರೈಲ್ವೆ ಇಲಾಖೆಯಲ್ಲಿ 3093 ಹುದ್ದೆಗೆ ಅರ್ಜಿ ಆಹ್ವಾನ;ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಕುರಿತು ಇಲ್ಲಿದೆ

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ, ಅನುಭವದ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ನೇರ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭ ದಿನಾಂಕ :
20-12-2023

ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
03-01-2024

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಮಿಟೆಡ್ ಆನ್ ಲೈನ್ ಅರ್ಜಿಗೆ ಲಿಂಕ್ ಹಾಗೂ ಡೀಟೇಲ್ಡ್ ನೋಟಿಫಿಕೇಶನ್ ಅನ್ನು ದಿನಾಂಕ : 20-12-2023 ರಂದು ಬಿಡುಗಡೆ ಮಾಡಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  2.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  3.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  4. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  5. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  6. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  7. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  8. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  9. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  10. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  11. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  12. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  13. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  14. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  15. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  16. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  17. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  18. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  19. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  20. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  21. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  22. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  23. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇