NTPC: 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

NTPC: ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ನಲ್ಲಿ (NTPC) 475 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಬಿಡುಗಡೆ ಮಾಡಲಾಗಿದೆ. ಆಸಕ್ತರು ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ.

ಹುದ್ದೆ ಹೆಸರು:
ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ 19 ನೇ ಕಂತಿನ 2000 ಹಣ ಜಮಾ!


ಖಾಲಿ ಇರುವಾ ಹುದ್ದೆಗಳ ಸಂಖ್ಯೆ;
475

ಈ ಹುದ್ದೆಗೆ ವಯಸ್ಸಿನ ಮಿತಿ ಎಷ್ಟು;
27 ವರ್ಷಗಳು


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


ಈ ಹುದ್ದೆಗೆ ವಿದ್ಯಾರ್ಹತೆ ಏನು?
* ಬಿಇ
* ಬಿಟೆಕ್

ಈ ಹುದ್ದೆಗೆ ಸಂಬಳ ಎಷ್ಟು?
40,000 ರಿಂದ 1,40,000/-


ಇದನ್ನೂ ಓದಿ: ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಆದೇಶ;


ಈ ಹುದ್ದೆಗೆ ಅರ್ಜಿ ಸಲ್ಲಿಸಲು ಶುಲ್ಕ ಎಷ್ಟು?
ಎಲ್ಲಾ ವರ್ಗದ ಅರ್ಜಿದಾರರಿಗೆ ಅರ್ಜಿ ಶುಲ್ಕ 300 ರೂ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವಾ ದಾಖಾಲೆಗಳು;
*‌ ಅಧಾರ್‌ ಕಾರ್ಡ್
* ತಂದೆ ತಾಯಿಯ ಹೆಸರು
* ಖಾಯಂ ವಿಳಾಸ
*‌ ಹಿಂದಿನ ಶೈಕ್ಷಣಿಕ ವರ್ಷದ ಮಾರ್ಕ್ಸ ಕಾರ್ಡ್
* 10 ತರಗತಿ ಮಾರ್ಕ್ಸ ಕಾರ್ಡ್
* ಮೊಬೈಲ್ ಸಂಖ್ಯೆ
* ಇಮೇಲ್ ಐಡಿ.


ಇದನ್ನೂ ಓದಿ: ಸ್ಮಾರ್ಟ್​ಫೋನ್​, ಎಲೆಕ್ಟ್ರಿಕ್ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ; ಯಾವುದು ಅಗ್ಗ & ಯಾವುದು ದುಬಾರಿ ಇಲ್ಲಿದೆ ಸಂಪೂರ್ಣ ಮಾಹಿತಿ


ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು ntpc.co.in ಈ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ;
30-01-2025.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
13-02-2025.

NTPC; 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ
NTPC; 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ