Nursing Recruitment: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ

Nursing Recruitment: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (Employees State Insurance Corporation) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ((Union Public Service Commission) ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಅಡಕೆ ಬೆಳೆಗಾರರಿಗೆ ಶಾಕಿಂಗ್ ಸುದ್ದಿ! ಕಡಿಮೆಯಾಗುತ್ತಾ ಅಡಿಕೆ ರೇಟ್? ಕಾರಣವೇನು ಗೊತ್ತಾ?

ಹುದ್ದೆಗಳ ಸಂಖ್ಯೆ:
1,930 ನರ್ಸಿಂಗ್ ಹುದ್ದೆ

* ಸಾಮಾನ್ಯ ವರ್ಗ-892
* ಇಡಬ್ಲ್ಯುಎಸ್-193
* ಎಸ್‌ಸಿ-235
* ಎಸ್‌ಟಿ-134
* ಒಬಿಸಿ ವರ್ಗಗಳಿಗೆ- 446

ಇದನ್ನೂ ಓದಿ; ಲೋಕಸಭಾ ಚುನಾವಣೆ ವೇಳಾಪಟ್ಟಿ ವೈರಲ್; ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್

Nursing Recruitment: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಮಾರ್ಚ್ 27 2024

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಬ್ಸಿಡಿ

ವಿದ್ಯಾರ್ಹತೆ
ಬಿ.ಎಸ್‌ಸಿ (Hons) ನರ್ಸಿಂಗ್/ ಬಿ.ಎಸ್‌ಸಿ ನರ್ಸಿಂಗ್/ ಪೋಸ್ಟ್ ಬೇಸಿಕ್ ಬಿ.ಎಸ್‌ಸಿ ನರ್ಸಿಂಗ್ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಅಥವಾ ಜನರಲ್ ನರ್ಸಿಂಗ್ ಮಿಡ್ ವೈಫರಿಯಲ್ಲಿ ಡಿಪ್ಲೊಮಾ ಕೋರ್ಸ್ ಮಾಡಿರಬೇಕು. ಅಲ್ಲದೆ 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:
ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಬಿಸಿ ವರ್ಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷ ಮತ್ತು ವಿಶೇಷ ಚೇತನ ವ್ಯಕ್ತಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಇದನ್ನೂ ಓದಿ; ಕೇಂದ್ರ ಪ್ರೌಢಶಿಕ್ಷಣ ಮಂಡಳಿಯಿಂದ ನೇಮಕ ಅಧಿಸೂಚನೆ; ವಿವಿಧ 118 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 25 ರೂ. ಪಾವತಿಸಬೇಕು. ಮಹಿಳಾ / ಎಸ್‌ಸಿ / ಎಸ್‌ಟಿ / ವಿಶೇಷ ಚೇತನ ವ್ಯಕ್ತಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಆಯ್ಕೆಯಾದವರಿಗೆ 2 ವರ್ಷ ಪ್ರೊಬೇಷನರಿ ಅವಧಿ ಇರಲಿದ್ದು, ಬಳಿಕ ಹುದ್ದೆ ಖಾಯಂ ಆಗಲಿದೆ.

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಲ್ಲಿದೆ ಮಾಹಿತಿ

Nursing Recruitment: ಮಾಸಿಕ ವೇತನ:
42,300- 63.300/-

Nursing Recruitment: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ
Nursing Recruitment: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ

ಅರ್ಜಿ ಸಲ್ಲಿಕೆ ಹೇಗೆ?:
* https://upsc.gov.in/ ವೆಬ್ ಸೈಟ್ ಗೆ ಲಾಗಿನ್ ಆಗಿ
* ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ನೀಡಿ ಹೆಸರು ನೋಂದಾಯಿಸಿ.
* ಮೊಬೈಲ್ ನಂಬರ್ ಗೆ ಬಂದಿರುವ ಒಟಿಪಿ ಬಳಸಿ ಲಾಗಿನ್ ಆಗಿ.
* ವೈಯಕ್ತಿಕ, ಶೈಕ್ಷಣಿಕ ಮಾಹಿತಿ, ಅನುಭವದ ವಿವರಗಳನ್ನು ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ. ಪರೀಕ್ಷಾ ಕೇಂದ್ರ ಆಯ್ಕೆ ಮಾಡಿ.
* ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
* ಅಪ್ಲಿಕೇಷನ್ ಫಾರಂ ಅನ್ನು ಮತ್ತೊಮ್ಮೆ ಪರಿಶೀಲಿಸಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ