(Nursing Students:) 2025-26 ನೇ ಸಾಲಿಗೆ ಬಿಎಸ್.ಸಿ ನರ್ಸಿಂಗ್ ಅಂಡ್ ಜಿಎನ್‌ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
ವಿದ್ಯಾರ್ಥಿಗಳು https://sevasindhuservices.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್ ಶಿಪ್
ಈ ಅರ್ಹತೆ ಕಡ್ಡಾಯ:
* ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
* ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
* ಕೋರ್ಸ್ ಅವಧಿ ಪೂರ್ಣಾವಧಿಯದ್ದಾಗಿರುತ್ತದೆ, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ https://dom.karnataka.gov.in ನ್ನು ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: 7th ಹಾಗೂ SSLC ಪಾಸ್ ಆಗಿದ್ರು ಸಿಗುತ್ತೆ ಬ್ಯಾಂಕ್ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು (Nursing Students:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





