NWKRTC Recruitment: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್

(NWKRTC Recruitment:) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 10th ಹಾಗೂ PUC ಪಾಸ್‌ ಆದವರಿಗೆ ಜಾಬ್‌ ಆಫರ್; ಆಕರ್ಷಕ ಸಂಬಳ


NWKRTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ , ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತಿದೆ.


ಇದನ್ನೂ ಓದಿ: ಜಾಗ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್; ಮುಲಾಜಿಲ್ಲದೆ ತೆರವು ಮಾಡುವಂತೆ CM ಸಿದ್ದರಾಮಯ್ಯ ಸೂಚನೆ!


2A, 2B, 3A, 3B ಅಭ್ಯರ್ಥಿಗಳು ರೂ.750, SC/ST, ಮಾಜಿ ಸೇನಾ ಅಭ್ಯರ್ಥಿಗಳು 500 ರೂ. ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳ 250 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹರು https://cetonline.karnataka.gov.in/kea/indexnew ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ; ಏನಿರಲಿದೆ? ಆಹಾರ ಕಿಟ್’ನಲ್ಲಿ


ನವೆಂಬರ್ 10 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.‌

NWKRTC Recruitment: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್
NWKRTC Recruitment: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್

ಇತ್ತೀಚಿನ ಜನಪ್ರಿಯ ಸುದ್ದಿಗಳು (NWKRTC Recruitment:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ