(OakNorth STEM Scholarship) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಓಕ್ನಾರ್ತ್ ಸ್ಟೆಮ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಓಕ್ನಾರ್ತ್ ಸ್ಟೆಮ್ ಸ್ಕಾಲರ್ಶಿಪ್ ಅಂಡ್ ಮೇಂಟೊರ್ಶಿಪ್ ಪ್ರೋಗ್ರಾಂ, ಉತ್ತರಾಖಂಡ್, ಬಿಹಾರ್ ಮತ್ತು ಹರ್ಯಾಣಕ್ಕೆ ಸೇರಿರುವ ಮತ್ತು ಸರ್ಕಾರಿ ಕಾಲೇಜುಗಳು / ವಿಶ್ವವಿದ್ಯಾಲಯಗಳಲ್ಲಿ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮ್ಯಾಥಮ್ಯಾಟಿಕ್ಸ್) ವಿಷಯಗಳಲ್ಲಿ ಪದವಿ ಅಧ್ಯಯನ ಮಾಡುತ್ತಿರುವಂತಹ, ಪ್ರತಿಭಾವಂತ ಮತ್ತು ಸೌಲಭ್ಯವಂಚಿತ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ; ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ; 10th ಪಾಸ್ ಆದವರು ಅರ್ಜಿ ಸಲ್ಲಿಸಿ; 15,884 – 19,695 ಸಂಬಳ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
- ಉತ್ತರಾಖಂಡ್, ಬಿಹಾರ್ ಮತ್ತು ಹರ್ಯಾಣಕ್ಕೆ ಸೇರಿರುವವರು ಅರ್ಹರು.
- 12ನೇ ತರಗತಿಯನ್ನು ಉತ್ತೀರ್ಣರಾದಂತಹ ಮತ್ತು ಪ್ರಸ್ತುತ ಸರ್ಕಾರಿ ಕಾಲೇಜುಗಳು / ವಿಶ್ವವಿದ್ಯಾಲಯಗಳಲ್ಲಿ ಸ್ಟೆಮ್-ಸಂಬಂಧಿತ ವಿಷಯಗಳಲ್ಲಿ ಪದವಿ ಅಧ್ಯಯನ (ಯಾವುದೇ ವರ್ಷ) ಮಾಡುತ್ತಿರುವಂತಹ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ.
- ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ಸೇರಿ 3.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಅಭ್ಯರ್ಥಿಯು ಗಳಿಸಿದ ಒಟ್ಟು ಅಂಕಗಳು 12ನೇ ತರಗತಿಯ (ಅಥವಾ ತತ್ಸಮಾನ) ಪರೀಕ್ಷೆಯಲ್ಲಿ 80% ಅಥವಾ ಅದಕ್ಕಿಂತ ಹೆಚ್ಚಿರಬೇಕು (ಒಬ್ಬಂಟಿ ಪೋಷಕರನ್ನು ಹೊಂದಿರುವ ಅಥವಾ ಅನಾಥ ಮಕ್ಕಳನ್ನು ಹೊರತುಪಡಿಸಿ) ಮತ್ತು ಹಿಂದಿನ ತರಗತಿ/ಸೆಮಿಸ್ಟರ್/ವರ್ಷದಲ್ಲಿ (ಅನ್ವಯಿಸುವಂತಿದ್ದರೆ) 65% ಇರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
30,000 (ನಿಗದಿತ ಮೊತ್ತ)
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/ONSS3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; BPL ಕಾರ್ಡ್ ದಾರರಿಗೆ ಬಿಗ್ ಶಾಕ್; ಮಾನದಂಡ ಪರಿಶೀಲನೆಗೆ ಸಮಿತಿ ರಚನೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
18-10-2024

ಇದನ್ನೂ ಓದಿ; ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






