(Occupation Certificate:) ಕಟ್ಟಡಗಳ ನಿರ್ಮಾಣಗಳಿಗೆ ಸ್ವಾಧೀನ ಪ್ರಮಾಣ ಪತ್ರ ಪಡೆಯುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!
ಸಾರ್ವಜನಿಕರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕಟ್ಟಡಗಳ ನಿರ್ಮಾಣಗಳಿಗೆ ಸ್ವಾಧೀನ ಪ್ರಮಾಣ ಪತ್ರ ಪಡೆಯಲು ಗ್ರಾಮ ಪಂಚಾಯತಿಗೆ ಭೇಟಿ ನೀಡುವ ಅವಶ್ಯಕತೆ ಇನ್ನಿಲ್ಲ, ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಪ್ರಮಾಣ ಪತ್ರ ಪಡೆಯಬಹುದು.
ಅರ್ಜಿ ಸಲ್ಲಿಕೆ ಹೇಗೆ?:
ಬಾಪೂಜಿ ಸೇವಾ ಕೇಂದ್ರದ ತಂತ್ರಾಂಶ bsk.karnataka.gov.in ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
(Occupation Certificate:) ಸಲ್ಲಿಸಬೇಕಾದ ಪೂರಕ ದಾಖಲೆಗಳು ಯಾವುದು?:
* ತೆರಿಗೆ ಪಾವತಿಸಿದ ರಸೀದಿ
* ಕಟ್ಟಡ ಪರವಾನಗಿ
* ಕಟ್ಟಡ ನಿರ್ಮಾಣ ಪೂರ್ಣಗೊಂಡ ಪ್ರಮಾಣ ಪತ್ರ
ಇದನ್ನೂ ಓದಿ: ಶೃಂಗೇರಿ ರೈತರ ಗಮನಕ್ಕೆ; ವಿವಿಧ ಯೋಜನೆಯಡಿಯಲ್ಲಿ ಸಿಗಲಿದೆ ಸಹಾಯಧನ
ಅರ್ಜಿ ಸಲ್ಲಿಸಿದ 30 ದಿನಗಳ ಒಳಗೆ ಸೇವೆ ಲಭ್ಯ
ಅರ್ಜಿ ಶುಲ್ಕ ರೂ. 50

ಇತ್ತೀಚಿನ ಜನಪ್ರಿಯ ಸುದ್ದಿಗಳು (Occupation Certificate:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





