(Office Assistant:) ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ನೇಮಕಾತಿ ಬ್ಯಾಂಕ್ ಹೆಸರು:
ಬ್ಯಾಂಕ್ ಆಫ್ ಬರೋಡಾ
ಹುದ್ದೆ ಹೆಸರು:
ಆಫೀಸ್ ಅಸಿಸ್ಟಂಟ್ (ಜವಾನ)
ಹುದ್ದೆಗಳ ಸಂಖ್ಯೆ:
500
ಕರ್ನಾಟಕ ಬ್ರ್ಯಾಂಚ್‌ಗಳಲ್ಲಿ ಹುದ್ದೆಗಳ ಸಂಖ್ಯೆ:
31
ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!
ವೇತನ ಶ್ರೇಣಿ:
19,500-37,815
ವಿದ್ಯಾರ್ಹತೆ:
* ಎಸ್‌ಎಸ್‌ಸಿ / ಮೆಟ್ರಿಕ್ಯೂಲೇಷನ್ / ಹತ್ತನೇ ತರಗತಿ ಪಾಸ್ ಮಾಡಿರಬೇಕು.
* ಆಯಾ ರಾಜ್ಯದ ಸ್ಥಳೀಯ ಆಡಳಿತ ಭಾಷಾ ಜ್ಞಾನ, ಕೌಶಲ ಅಗತ್ಯ.
* ಕರ್ನಾಟಕದಲ್ಲಿ ಹುದ್ದೆ ಪಡೆಯಲು ಬಯಸುವವರಿಗೆ ಕನ್ನಡ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
03-05-2025
ಇದನ್ನೂ ಓದಿ: ದಾಖಲೆ ಸೃಷ್ಟಿಸಿದ ಆಧಾರ್ ಅಥೆಂಟಿಕೇಶನ್; ಏನಿದು?
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
23-05-2025 ರ ರಾತ್ರಿ 23-59 ಗಂಟೆವರೆಗೆ.
ಅರ್ಜಿ ಶುಲ್ಕ:
ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದವರು, ಒಬಿಸಿ ಅಭ್ಯರ್ಥಿಗಳಿಗೆ ಶುಲ್ಕ ರೂ.600.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ ರೂ.100.
ಅರ್ಜಿ ಸಲ್ಲಿಕೆ ಹೇಗೆ?:
ವೆಬ್ ವಿಳಾಸ https://ibpsonline.ibps.in/bobapr25/ ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Office Assistant:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





