Oil Price: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ

(Oil Price) ಕೇಂದ್ರ ಸರ್ಕಾರವು ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಶೇ.20ರಷ್ಟು ಹೆಚ್ಚಿಸಿದ್ದು, ಎಲ್ಲ ಬಗೆಯ ಎಣ್ಣೆಗಳ ಬೆಲೆ ಲೀಟರ್ ಗೆ 15-20 ರೂ.ಏರಿಕೆಯಾಗಿದೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


ಕಳೆದೊಂದು ವಾರದಿಂದ ಹಾವು ಏಣಿಯಾಟ ನಡೆಸಿದ್ದ ಅಡುಗೆ ಎಣ್ಣೆ ದರವು ಶನಿವಾರ ದಿಢೀರ್ ಗಗನಕ್ಕೇರಿದೆ. ಕೇವಲ ಒಂದೇ ದಿನದ ಅವಧಿಯಲ್ಲಿ ಪಾಮ್ ಆಯಿಲ್, ಸೋಯಾಬಿನ್ ಎಣ್ಣೆ ಹಾಗೂ ಸೂರ್ಯಕಾಂತಿ ರಿಫ್ರೆಂಡ್ ಆಯಿಲ್ ದರ ಹೆಚ್ಚಳವಾಗಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.


ಇದನ್ನೂ ಓದಿ; ರಾಜ್ಯದ ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ; ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!


ಪಾಮ್ ಆಯಿಲ್ ಬಾಕ್ಸ್ ದರ ದಿಡೀರ್ ಏರಿಕೆ:
ಕಳೆದ ಎರಡು ದಿನಗಳ ಹಿಂದೆ 15 ಲೀಟರ್ ಹೊಂದಿದ ಪಾಮ್ ಆಯಿಲ್ ಬಾಕ್ಸ್ ಗೆ 1,450 ರೂ. ನಿಗದಿಯಾಗಿತ್ತು. ಆದರೆ, ಶುಕ್ರವಾರ ಸಂಜೆ ವೇಳೆಗೆ ಶೇ. 20ರಷ್ಟು ಇಂಪೋರ್ಟ್ ಡ್ಯೂಟಿ ಟ್ಯಾಕ್ಸ್ ಹೆಚ್ಚಳದಿಂದ ಕೇವಲ 24 ಗಂಟೆಯೊಳಗಾಗಿ ಬಾಕ್ಸ್ ಒಂದಕ್ಕೆ 200ರಿಂದ 250 ರೂ. ಅಂದರೆ 1,650ರಿಂದ 1,700 ರೂ. ವರೆಗೆ ಏರಿಕೆಯಾಗಿದೆ. ಲೀಟರ್ ಪಾಕೆಟ್ ಗೆ 98 ರೂ. ಇದ್ದ ಬೆಲೆ ಈಗ 120ಕ್ಕೇರಿದೆ.


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000ದ ವರೆಗೆ ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಿ


ಸೂರ್ಯಕಾಂತಿ ರಿಫ್ರೆಂಡ್ ಆಯಿಲ್ ದರವೂ ಹೆಚ್ಚಳ:
ಕಳೆದ ಎರಡು ದಿನಗಳ ಹಿಂದೆ 10 ಲೀಟರ್ ಹೊಂದಿದ ಸೂರ್ಯಕಾಂತಿ ರಿಫ್ರೆಂಡ್ ಆಯಿಲ್ ಬಾಕ್ಸ್ ಗೆ 1,050 ರೂ. ನಿಗದಿಯಾಗಿತ್ತು. ಆದರೆ, ಶುಕ್ರವಾರ ಸಂಜೆ ವೇಳೆಗೆ ಶೇ. 20ರಷ್ಟು ಇಂಪೋರ್ಟ್ ಡ್ಯೂಟಿ ಟ್ಯಾಕ್ಸ್ ಹೆಚ್ಚಳದಿಂದ ಕೇವಲ 24 ಗಂಟೆಯೊಳಗಾಗಿ ಬಾಕ್ಸ್ ಒಂದಕ್ಕೆ 150ರಿಂದ 200 ರೂ. ಅಂದರೆ 1,220ರಿಂದ 1,300 ರೂ. ವರೆಗೆ ಏರಿಕೆಯಾಗಿದೆ. ಲೀಟರ್ ಪಾಕೆಟ್‌ ಗೆ 105 ರೂ. ಇದ್ದ ಬೆಲೆ ಈಗ 125ಕ್ಕೇರಿದೆ. ಇದರಿಂದಾಗಿ ಗ್ರಾಹಕರಿಗೆ ಭಾರಿ ಹೊಡೆತ ಬಿದ್ದಂತಾಗಿದೆ.

Oil Price: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ
Oil Price: ಅಡುಗೆ ಎಣ್ಣೆ ದರ ದಿಢೀರ್ ಏರಿಕೆ

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್’ಗೆ ಕೊನೆಯ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಡೆಡ್‌ ಲೈನ್‌…!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!