(Oil Prices Hike) ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಬರ ಸಿಡಿಲು ಬಡಿದಂತಾಗಿದೆ. ಇದೀಗ ಕೊಬ್ಬರಿ ಎಣ್ಣೆ ದರ ಲೀಟರ್‌ಗೆ 300 ರೂ. ಗಡಿ ದಾಟಿದೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ಹೌದು, ದಿನ ಬಳಕೆ ವಸ್ತುಗಳು ಗಗನಕ್ಕೇರಿದ್ದು, ಅಡುಗೆ ಎಣ್ಣೆ ಸಹ ಜಾಸ್ತಿಯಾಗಿದೆ. ಇದರಿಂದ ದರ ಕೇಳಿ ಜನ ದಂಗಾಗಿದ್ದಾರೆ. ಕೊಬ್ಬರಿ ಎಣ್ಣೆ ದರ ಲೀಟರ್ ಗೆ 300 ರೂ. ಗಡಿ ದಾಟಿದೆ. ಎಳನೀರು ಯಥೇಚ್ಛವಾಗಿ ಮಾರಾಟವಾಗುತ್ತಿರುವ ಕಾರಣ ಕೊಬ್ಬರಿ ಬೇಡಿಕೆ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಇದರ ನೇರ ಪರಿಣಾಮ ತೆಂಗಿನ ಎಣ್ಣೆಯ ಮೇಲೆ ಬಿದ್ದಿದೆ. 15 ಕೆಜಿ ಟಿನ್ ಕೊಬ್ಬರಿ ಎಣ್ಣೆ ದರ 4,600 ರೂಪಾಯಿ ಆಗಿದೆ.
ಇದನ್ನೂ ಓದಿ: ಜಮೀನು ಸರ್ವೆಯಲ್ಲಿ ಬದಲಾವಣೆ;ಇನ್ಮುಂದೆ 10 ನಿಮಿಷದಲ್ಲಿ ಮುಗಿಯಲಿದೆ ಲ್ಯಾಂಡ್ ಸರ್ವೆ; ಈ ಕುರಿತು ಕಂದಾಯ ಸಚಿವ ಹೇಳಿದ್ದೇನು?
ಸಾಧಾರಣವಾಗಿ ಮಾರ್ಚ್ ಮಧ್ಯಭಾಗದಿಂದ ರಾಜ್ಯದಲ್ಲಿ ಬಿಸಿಲು ಹೆಚ್ಚಾಗುತ್ತದೆ. ಆದರೆ, ಈ ಬಾರಿ ಫೆಬ್ರವರಿ ಕೊನೆಯಿಂದಲೇ ಉಷ್ಣಾಂಶ ಏರಿಕೆಯಾಗುತ್ತಿದ್ದು, ಎಳೆನೀರಿಗೆ ಹೆಚ್ಚು ಬಳಕೆಯಾಗುತ್ತಿವೆ. ಇದರ ಜೊತೆ ಕೊಬ್ಬರಿಯ ದರವೂ ಏರಿಕೆಯಾಗಿದೆ. ಇನ್ನು ಸನ್ ಫ್ಲವರ್, ಪಾಮ್ ಆಯಿಲ್, ಕಡಲೇಕಾಯಿ ಎಣ್ಣೆ, ಅರಳೆಎಣ್ಣೆ ಹಾಗೂ ಸಾಸಿವೆ ಎಣ್ಣೆ ಕೂಡ 10-20 ರೂ. ರೂ. ಹೆಚ್ಚಾಗಿದೆ.

ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





