(Ola Uber Pricing) ಐಫೋನ್ ಮತ್ತು ಆಂಡ್ರಾಯ್ಡ್ ಬಳಕೆದಾರರ ನಡುವೆ ಒಂದೇ ಸ್ಥಳದಲ್ಲಿ ದರ ವ್ಯತ್ಯಾಸ ಕಂಡುಬರುತ್ತಿದೆ ಎಂಬ ವರದಿಗಳ ನಂತರ ಗ್ರಾಹಕ ವ್ಯವಹಾರಗಳ ಸಚಿವಾಲಯವು ಟ್ರಾವೆಲ್ ಆ್ಯಪ್ ಕಂಪನಿಗಳಾದ ಉಬರ್ ಮತ್ತು ಓಲಾಗಳಿಗೆ ನೋಟಿಸ್ ನೀಡಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ
ಒಂದೇ ಪ್ರಯಾಣಕ್ಕೆ ಬೇರೆ ಬೇರೆ ದರ ಹೇಗೆ?
ಓಲಾ ಮತ್ತು ಉಬರ್ ನಲ್ಲಿ ಆ್ಯಂಡ್ರಾಯ್ಡ್ ಮತ್ತು ಐಫೋನ್ ಗಳಲ್ಲಿ ಒಂದೇ ಸ್ಥಳದಲ್ಲಿ ಬೇರೆ ಬೇರೆ ಬೆಲೆ ಕಂಡುಬರುತ್ತಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವೈರಲ್ ಆಗಿತ್ತು. ಈ ಆರೋಪದ ಬಗ್ಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ತನಿಖೆ ನಡೆಸುತ್ತಿದೆ. ಉಬರ್ ಮತ್ತು ಓಲಾ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ನಿರಾಕರಿಸಿವೆ.
ಪ್ರಯಾಣವನ್ನು ಬುಕ್ ಮಾಡಲು ಬಳಸುವ ಸ್ಮಾರ್ಟ್ಫೋನ್ ಪ್ರಕಾರವನ್ನು ಆಧರಿಸಿ ವಿಭಿನ್ನ ಬೆಲೆ ನಿಗದಿ ಮಾಡಲಾಗುತ್ತಿದೆ ಎಂಬ ವರದಿಗಳ ಕುರಿತು ಕೇಂದ್ರ ಸರ್ಕಾರವು ಸ್ಪಷ್ಟೀಕರಣ ಕೋರಿದ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯವು ಓಲಾ ಮತ್ತು ಉಬರ್ ಕ್ಯಾಬ್ ಕಂಪನಿಗೆ ನೋಟಿಸ್ ನೀಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಆರೋಪ ಅಲ್ಲಗಳೆದ ಉಬರ್
ಬಳಸಿದ ಫೋನ್ ಪ್ರಕಾರವನ್ನು ಆಧರಿಸಿ ಬೆಲೆ ನಿಗದಿಪಡಿಸಲಾಗಿದೆ ಎಂಬ ಆರೋಪವನ್ನು ಉಬರ್ ನಿರಾಕರಿಸಿದೆ. ಪಿಕ್-ಅಪ್ ಪಾಯಿಂಟ್‌ಗಳು, ಅಂದಾಜು ಆಗಮನದ ಸಮಯ (ಇಟಿಎ) ಮತ್ತು ಡ್ರಾಪ್-ಆಫ್ ಪಾಯಿಂಟ್‌ಗಳಲ್ಲಿನ ವ್ಯತ್ಯಾಸಗಳಿಂದಾಗಿ ದರ ವ್ಯತ್ಯಾಸಗಳು ಉಂಟಾಗಬಹುದು ಎಂದು ಕಂಪನಿ ಹೇಳಿದೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಒಂದೇ ಜಾಗದಿಂದ ಕ್ಯಾಬ್ ಬುಕ್ ಮಾಡಿದಾಗ ಆ್ಯಂಡ್ರಾಯ್ಡ್ ಮತ್ತು ಐಫೋನ್ನಲ್ಲಿ ಬೇರೆ ಬೇರೆ ಬೆಲೆ ಕಂಡುಬರುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಗ್ರಾಹಕರು ಆರೋಪಿಸಿದ್ದರು. ಇದರ ನಡುವೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಓಲಾ, ಉಬರ್ ಮತ್ತು ರಾಪಿಡೊದಂತಹ ಪ್ಲಾಟ್ ಫಾರ್ಮ್ ಗಳ ಬಗ್ಗೆ ತನಿಖೆ ನಡೆಸುವಂತೆ CCPAಗೆ ಆದೇಶಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





