Ombuds Persons Recruitment: RDPR ಇಲಾಖೆಯಿಂದ ನೇಮಕಾತಿ

Ombuds Persons Recruitment: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ರಚಿತವಾಗಿರುವ ಓಂಬುಡ್ಸ್ ಪರ್ಸನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಮಹಿಳೆಯರಿಗೆ 15,000 ಸಿಗುವ ಮತ್ತೊಂದು ಬಂಪರ್ ಯೋಜನೆ!; ಇಲ್ಲಿದೆ ಮಾಹಿತಿ

ಎಲ್ಲಿ ಉದ್ಯೋಗ:
ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ರಾಮನಗರ, ರಾಯಚೂರು ಮತ್ತು ವಿಜಯನಗರ.

ವೇತನ:
ಪ್ರಸ್ತುತ ಮಾಸಿಕ ರೂ.10,000 ಗೌರವಧನ ಹಾಗೂ ಪ್ರತಿ ಸಿಟ್ಟಿಂಗ್ ಗೆ ರೂ.1000 ನಂತೆ ಗರಿಷ್ಠ ರೂ.20,000 ಮಿತಿಗೊಳಪಟ್ಟು ಸಿಟ್ಟಿಂಗ್ ಫೀಜು ನೀಡಲಾಗುತ್ತದೆ.

ಇದನ್ನೂ ಓದಿ; ಕೊನೆಗೂ ಅಂತ್ಯ ಕಂಡ ಶೃಂಗೇರಿಯ ಪೋಕ್ಸೋ ಪ್ರಕರಣ; ಬಾಲಕಿಯ ತಾಯಿ ಹಾಗೂ ಮೂವರು ಕಾಮಾಂಧರು ಫಿಕ್ಸ್ : 49 ಆರೋಪಿಗಳಿಗೆ ರಿಲೀಫ್

Ombuds Persons Recruitment: ಅರ್ಹತೆ:
* ಸಾರ್ವಜನಿಕ ಆಡಳಿತ / ಕಾನೂನು / ಶೈಕ್ಷಣಿಕ ಕ್ಷೇತ್ರ / ಸಮಾಜ ಸೇವೆ/ ಮ್ಯಾನೇಜ್ ಮೆಂಟ್ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕು.
* ಸಾರ್ವಜನಿಕರೊಂದಿಗೆ / ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಒಂದು ಕಡ್ಡಾಯ ಅರ್ಹತೆಯಾಗಿರುತ್ತದೆ.
* ಅರ್ಜಿ ಸಲ್ಲಿಸುವವರು ಯಾವುದೇ ರಾಜಕೀಯ ಪಕ್ಷದ ಮತ್ತು ನಿಷೇದಿತ ಸಂಘ ಸಂಸ್ಥೆಯ ಸದಸ್ಯರಾಗಿರಬಾರದು.
* ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಮರ್ಥರಾಗಿರಬೇಕು.
* ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಗರಿಷ್ಠ ವಯಸ್ಸು 66 ವರ್ಷಗಳನ್ನು ಮೀರಿರಬಾರದು.
* ನೇಮಕಾತಿಯು ಮೊದಲಿಗೆ 2 ವರ್ಷಗಳ ಅವಧಿಯದಾಗಿರುತ್ತದೆ. ಆದರೆ ಕಾರ್ಯನಿರ್ವಹಣೆಯು ಅತೃಪ್ತಿಕರವಾಗಿ ಕಂಡು ಬಂದಲ್ಲಿ ಅವಧಿಗೆ ಮುನ್ನವೇ ಹುದ್ದೆಯಿಂದ ಬಿಡುಗಡೆ ಮಾಡಲಾಗುವುದು.
* ಕೇಂದ್ರ / ರಾಜ್ಯ ಸರ್ಕಾರವು ಹೊರಡಿಸುವ ಆದೇಶಗಳ ಅನುಸಾರ ಸಂಭಾವನೆ, ಸಿಟ್ಟಿಂಗ್ ಫೀಜು ನೀಡಲಾಗುವುದು.

Ombuds Persons Recruitment: RDPR ಇಲಾಖೆಯಿಂದ ನೇಮಕಾತಿ
Ombuds Persons Recruitment: RDPR ಇಲಾಖೆಯಿಂದ ನೇಮಕಾತಿ

ಇದನ್ನೂ ಓದಿ;  ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ:
ಆಫ್ ಲೈನ್

Ombuds Persons Recruitment: ಅರ್ಜಿ ಸಲ್ಲಿಸುವ ವಿಳಾಸ:
ಇಲಾಖೆಯ ವೆಬ್ ಸೈಟ್ www.rdpr.karnataka.gov.in ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ ಲೋಡ್ ಮಾಡಿಕೊಂಡು, ತಮ್ಮ ವ್ಯಕ್ತಿತ್ವ ಪರಿಚಯದ (ಬಯೋಡಾಟಾ), ಪೂರಕ ದಾಖಲೆಗಳೊಂದಿಗೆ ಖುದ್ದಾಗಿ /ಅಂಚೆ ಮೂಲಕ ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್‌ ನಂಬರ್ – 1243, ಐಟಿ ಪಾರ್ಕ್‌, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು – 560010, ಇವರಿಗೆ ಸಲ್ಲಿಸುವುದು

ಇದನ್ನೂ ಓದಿ; ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?

(ನಿಗಧಿಪಡಿಸಿದ ದಿನಾಂಕದ ನಂತರ ತಡವಾಗಿ ಸ್ವೀಕೃತವಾಗುವ ಅಥವಾ ಅಪೂರ್ಣ ಮಾಹಿತಿ ಹೊಂದಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
05-04-2024

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ