Onion prices: ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!

(Onion prices) ರಾಜ್ಯದಲ್ಲಿ‌ ಅಕಾಲಿಕ ಮಳೆಯಿಂದಾಗಿ ಈರುಳ್ಳಿ ಬೆಳೆ ನೀರು‌ಪಾಲಾಗಿದ್ದು, ಹೀಗಾಗಿ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಮಳೆಯಿಂದ ರಕ್ಷಿಸಿದ ಈರುಳ್ಳಿ ಇಟ್ಟಲ್ಲೇ ಕೊಳೆತು ಹೋಗುತ್ತಿದ್ದು, ಹೀಗಾಗಿ ದರ ಏರಿಕೆಯಾಗಿದೆ. ಕೆಜಿಗೆ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 80 ರೂಪಾಯಿ ವರೆಗೆ ಮಾರಾಟ ಮಾಡಲಾಗುತ್ತಿದೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್‌ ಕಾರ್ಡ್‌ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ


ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ. ಮಳೆ ಇಲ್ಲದಿದ್ದರೂ ಬೆಲೆ 70 ರ ಗಡಿ ದಾಟಿದೆ. ಕಳೆದ ತಿಂಗಳು ಸುರಿದ ಭಾರಿ ಮಳೆಯ ಪರಿಣಾಮ ನಿರೀಕ್ಷೆಯಷ್ಟು ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ ಹಾಗೂ ಹೊರ ರಾಜ್ಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ‌ ಪೂರೈಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್‌ ಶಿಪ್‌ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಬೇಡಿಕೆ ಗಣನೀವಾಗಿ ಹೆಚ್ಚಾದ ಪರಿಣಾಮವಾಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಶೀಘ್ರವೇ ಈರುಳ್ಳಿ ಬೆಲೆ ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Onion prices: ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!
Onion prices: ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!

ಇದನ್ನೂ ಓದಿ; ಐಡಿಬಿಐ ಬ್ಯಾಂಕ್‌’ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ; 29,000 ವೇತನ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು