Onion:ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನುವ ಮುಂಚೆ ಯೋಚಿಸಿ!

(Onion) ಈರುಳ್ಳಿ ಇದನ್ನು ಉತ್ತರ ಕರ್ನಾಟಕ ಭಾಷೆಯಲ್ಲಿ ಉಳ್ಳಾಗಡ್ಡಿ ಎಂದು ಕೂಡ ಕರೆಯಲಾಗುತ್ತದೆ. ಬಹುತೇಕ ಭಾರಿ ನೀವು ಈರುಳ್ಳಿಯನ್ನು ಖರೀದಿಸಿದಾಗ ಈರುಳ್ಳಿಯ ಮೇಲೆ ಕಪ್ಪು ಬಣ್ಣದ ಬೂದಿಯ ತರ ಬಂದಿರುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದು ಅಥವಾ ಅಪಾಯವೊ ಎಂಬ ಮಾಹಿತಿ ಬಹುತೇಕ ಜನರಿಗೆ ತಿಳಿದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳೋಣ..


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ಮಹಿಳೆಯರು ಅಡುಗೆ ಮಾಡುವಾಗ ಪ್ರತಿಯೊಂದು ಅಡುಗೆಗೂ ಈರುಳ್ಳಿ ಇಲ್ಲದೆ ಕೆಲಸವನ್ನು ಮುಂದುವರಿಸುವುದಿಲ್ಲ. ಅದೇ ರೀತಿ ಗಂಡಸರಿಗೆ ರೊಟ್ಟಿ ತಿನ್ನುವಾಗ ಈರುಳ್ಳಿಯೂ ಬಹು ಪ್ರಿಯವಾದ ತರಕಾರಿ. ಈರುಳ್ಳಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಬಹು ಪ್ರಯೋಜನಗಳಿದ್ದು, ಇದರಿಂದ ನಮ್ಮ ದೇಹಕ್ಕೆ, ಕ್ಯಾಲ್ಸಿಯಂ, ಮೆಗ್ನೀಷಿಯಂ, ಕಬ್ಬಿಣ ಹಾಗೂ ವಿಟಮಿನ್ ಬಿ ಸೇರಿದಂತೆ ವಿವಿಧ ಉಪಯುಕ್ತ ಪೋಷಕಾಂಶಗಳು ನಮ್ಮ ದೇಹಕ್ಕೆ ಸಿಗುತ್ತವೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಆದರೆ, ಈರುಳ್ಳಿಯನ್ನು ಕತ್ತರಿಸುವಾಗ ನಿಮಗೆ ಹಲವು ಬಾರಿ ಈರುಳ್ಳಿಯ ಮೇಲ್ಭಾಗದಲ್ಲಿ ಅಥವಾ ಈರುಳ್ಳಿಯ ಒಳಭಾಗಗಳಲ್ಲಿ ಹೆಚ್ಚಾಗಿ ಕರಿ ಬಣ್ಣ ಕಾಣಿಸುತ್ತದೆ. ಇದನ್ನು ಕೆಲವರು ಕತ್ತರಿಸುತ್ತಾರೆ ಮತ್ತೊಂದಿಷ್ಟು ಜನರು ತೊಳೆದು ತಿನ್ನುತ್ತಾರೆ.

ಏನಿದು ಕರಿ ಬಣ್ಣ? ಇದರಿಂದ ಮನುಷ್ಯನಿಗೆ ಆಗುವ ತೊಂದರೆಗಳೇನು? ಇದು ಮನುಷ್ಯನ ಆರೋಗ್ಯಕ್ಕೆ ಹೇಗೆ ಅಪಾಯ ಹೆಚ್ಚಿಸಲಿದೆ?


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಈ ತಿಂಗಳಿನಿಂದ DL, RC ಯಲ್ಲಿ ಹೊಸ ನಿಯಮ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಈರುಳ್ಳಿಯಲ್ಲಿ ಕಂಡುಬರುವ ಕಪ್ಪು ಬಣ್ಣವನ್ನು ಆಸ್ಪರ್ಜಿಲಸ್ ನೈಗರ್ ಎಂದು ಕರೆಯಲಾಗುತ್ತದೆ. ಈ ರೀತಿಯ ಕಪ್ಪು ಬಣ್ಣದ ಶಿಲೀಂದ್ರವು ಹೆಚ್ಚಾಗಿ ಮಣ್ಣಿನಲ್ಲಿ ಕಂಡುಬರುತ್ತದೆ. ಇದು ಒಂದು ರೀತಿಯ ವಿಷವನ್ನು ಬಿಡುಗಡೆ ಮಾಡುತ್ತದೆ ಎಂದು ಸಂಶೋಧನೆಯು ತಿಳಿಸಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಜಮಾ; ಈ ಜಿಲ್ಲೆಯವರಿಗೆ ಮಾತ್ರ ಮೊದಲು ಬಿಡುಗಡೆ!


ಕಪ್ಪು ಬಣ್ಣವಿದ್ದರೆ ಏನು ಮಾಡಬೇಕು?
ಒಂದು ವೇಳೆ ನೀವು ಖರೀದಿಸಿದ ಈರುಳ್ಳಿಯ ಮೇಲೆ ಕಪ್ಪು ಬಣ್ಣವಿದ್ದರೆ ಅದನ್ನು ನೀವು ತೆಗೆದುಹಾಕಿ ಸ್ವಚ್ಛವಾಗಿ ತೊಳೆದು ಬಳಸಿದರೆ ಇದರಿಂದ ಯಾವುದೇ ಅಪಾಯವಿಲ್ಲ ಆದರೆ, ಅಲರ್ಜಿ ಇರುವವರಿಗೆ ಇದು ಅಪಾಯಕಾರಿ ಎಂದು ಹೇಳಬಹುದು. ಅದೇ ರೀತಿ ನಿಮಗೆ ಅಸ್ತಮಾ ಇದ್ದರೂ ಕೂಡ ಇದು ಅಪಾಯಕಾರಿ. ಒಂದು ವೇಳೆ ಈರುಳ್ಳಿಯ ಒಳಭಾಗವೂ ಕೂಡ ಕಪ್ಪು ಬಣ್ಣವಿದ್ದರೆ ಅದನ್ನು ತಿನ್ನಬೇಡಿ.

Onion:ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನುವ ಮುಂಚೆ ಯೋಚಿಸಿ!
Onion:ಈರುಳ್ಳಿ ಮೇಲೆ ಕಪ್ಪು ಬಣ್ಣ ಇದ್ದರೆ ತಿನ್ನುವ ಮುಂಚೆ ಯೋಚಿಸಿ!

ಇದನ್ನೂ ಓದಿ: 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?