Online Service:ಇಂದಿನಿಂದ ಇರಲ್ಲ ಮೆಸ್ಕಾಂ ಆನ್ ಲೈನ್ ಸೇವೆ

(Online Service) ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್ ಲೈನ್ ಸೇವೆಗಳು ಅಕ್ಟೋಬರ್ 4 (ಇಂದಿನಿಂದ) 7 ರವರೆಗೆ (ಸೋಮವಾರ) ಲಭ್ಯ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ; PM Kisan 18ನೇ ಕಂತಿನ ಹಣ ಜಮಾ; ಈ ಲಿಸ್ಟ್‌ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್‌ ಮಾಡಿ


ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಹಾಗೂ ಮೊಬೈಲ್ ಆಪ್ ಇತ್ಯಾದಿ ಸೇವೆಯು ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು, ಇತರೆ ನಗರ ಪ್ರದೇಶಗಳ ಗ್ರಾಹಕರಿಗೆ ಸೇವೆ ಲಭ್ಯವಿರುವುದಿಲ್ಲ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಆರೋಗ್ಯ ವಿಮೆ ಯೋಜನೆ ಜಾರಿ


ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Online Service:ಇಂದಿನಿಂದ ಇರಲ್ಲ ಮೆಸ್ಕಾಂ ಆನ್ ಲೈನ್ ಸೇವೆ
Online Service:ಇಂದಿನಿಂದ ಇರಲ್ಲ ಮೆಸ್ಕಾಂ ಆನ್ ಲೈನ್ ಸೇವೆ

ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!