(Online survey: ) ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ
ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ.
(Online survey: ) ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್ಲೈನ್ ಲಿಂಕ್ (https://schedulecastesurvey,karnataka.gov.in/selfdeclaraion) ರ ಮೂಲಕ ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ.
ಇದನ್ನೂ ಓದಿ: £2,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
ಆನ್ಲೈನ್ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್ (https://youtu.be/VASEcMhL930) ಮೂಲಕ ತಿಳಿದುಕೊಳ್ಳಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Online survey: )
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





