OPS OD: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ

(OPS OD:) ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮುಂದುವರೆದ ಆದೇಶ ಹೊರಡಿಸಿದೆ.


ನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶವನ್ನು ಹೊರಡಿಸಿದೆ.

24.01.2024ರ ಸರ್ಕಾರಿ ಆದೇಶದನ್ವಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್‌.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ.(OPS OD:)


ನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ


24.01.2024ರ ಸರ್ಕಾರಿ ಆದೇಶದನ್ವಯ ಸಂಬಂಧಿತ ಅಧಿಕಾರಿ/ನೌಕರರು ಚಲಾಯಿಸಿದ ಅಭಿಮತವನ್ನು ಪರಿಶೀಲಿಸಿದ ಸರ್ಕಾರವು 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಅಧಿಕಾರಿ/ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ತೀರ್ಮಾನಿಸಿ ಆದೇಶಿಸಿದೆ.

1.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿರುವುದರಿಂದ 24.01.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/99/2023ರನ್ವಯ ಅವರನ್ನು ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಿ ಆದೇಶಿಸಿದೆ. ಸದರಿ ಅಧಿಕಾರಿ/ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯವಾಗುವುದಿಲ್ಲ ಮತ್ತು ಇವರಿಗೆ ಅದೇ ನಿಯಮಾವಳಿಯ ನಾಲ್ಕನೇಯ ಭಾಗ ಅನ್ವಯವಾಗತಕ್ಕದ್ದ ಎಂದು ಆದೇಶಿಸಿದೆ.(OPS OD:)

OPS OD: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ
OPS OD: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ

ನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು (OPS OD:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!