(OPS proposal:) ಒಪಿಎಸ್ ಪ್ರಸ್ತಾವನೆ ಪರಿಶೀಲಿಸಲು ರಾಜ್ಯ ಸರ್ಕಾರವು 3 ತಂಡ ರಚನೆ ಮಾಡಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದಂತಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಆದೇಶದಲ್ಲಿ ಏನಿದೆ?:
24.1.2024ರ ಆದೇಶದನ್ವಯ ಒಪಿಎಸ್ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ಈ ಕೆಳಕಂಡ ಅಧಿಕಾರಿ/ನೌಕರರನ್ನೊಳಗೊಂಡಂತೆ ಮೂರು ತಂಡಗಳಾಗಿ ರಚಿಸಿ ಕಾರ್ಯ ಹಂಚಿಕೆ ಮಾಡಿದೆ ಹಾಗೂ ಸದರಿ ಅಧಿಕಾರಿ / ನೌಕರರು ಪ್ರತಿ ದಿನ ಅಪರಾಹ್ನ ಕಡ್ಡಾಯವಾಗಿ ಹಾಜರಾಗಿ 24.1.2024ರ ಆದೇಶದನ್ವಯ ಒಪಿಎಸ್‌ಗೆ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ಆದೇಶಿಸಿದೆ.

ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!
ಇತ್ತೀಚಿನ ಜನಪ್ರಿಯ ಸುದ್ದಿಗಳು (OPS proposal:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





