(outside contract workers 25:) ಹೊರಗುತ್ತಿಗೆ ನೌಕರರಿಗೆ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ. ಇದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ವಿವಿಧ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ
(outside contract workers 25:) ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
(outside contract workers 25:) ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್‌ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (outside contract workers 25: )
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





