outsourced recruitment: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ

(outsourced recruitment:) ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಿಕೊಳ್ಳುವಂತೆ ಅಧಿಕೃತವಾಗಿ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ.


ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ


ಪರಿಷ್ಕೃತ ಕಂಡಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ 2024ರ ಸೆಕ್ಷನ್ 4ರ ಸಬ್ ಸೆಕ್ಷನ್ (5) ರಾಜ್ಯ ಸಿವಿಲ್ ಸೇವೆಗಳ ವೃಂದದಲ್ಲಿನ ಅಥವಾ ಸರ್ಕಾರಿ ವಲಯದ ಸಂಸ್ಥೆಗಳಲ್ಲಿನ ಯಾವುದೇ ಹುದ್ದೆಗೆ ನೇರ ನೇಮಕಾತಿ ಕೋಟಾದ ಎದುರು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವಾ ಸರ್ಕಾರದಿಂದ ಮಾನ್ಯತೆ ಪಡೆದ ಮಾನವಶಕ್ತಿ ಪೂರೈಕೆ ಏಜೆನ್ಸಿಯು, ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ಸದಸ್ಯರಿಗೆ ನಿಯಮಿಸಬಹುದಾದ ಅಂಥ ವ್ಯಾಪ್ತಿ ಮತ್ತು ವಿಧಾನದಲ್ಲಿ ಸಾಕಷ್ಟು ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.


ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ವರ್ಗಗಳ ಅಲ್ಲದೆ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ (ನೇಮಕಾತಿಗಳ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಅಧಿನಿಯಮ, 2024ರ ಪ್ರಾರಂಭದ ದಿನಾಂಕದಂದು ಅಥವಾ ಅದಕ್ಕೆ ಮೊದಲು ಹೊರಗುತ್ತಿಗೆ ಆಧಾರದ ಮೇಲಿನ ನೇಮಕಾತಿಯು ಮಂಜೂರಾದ ಹುದ್ದೆಗಳ ಸಂಖ್ಯಾಬಲದ ಶೇಕಡಾ ಹತ್ತರಷ್ಟು ಮೀರಿದ್ದರೆ, ಆಗ ಅಂಥ ನೇಮಕಾತಿಗಳನ್ನು ಪ್ರತಿ ವರ್ಷ ಶೇಕಡಾ ಹತ್ತರಷ್ಟು ಕಡಿಮೆಗೊಳಿಸಬೇಕು. ಇನ್ನುಳಿದಂತೆ ಉಲ್ಲೇಖಿತ ಸುತ್ತೋಲೆಯ ಎಲ್ಲಾ ಅಂಶಗಳು ಯಥಾವತ್ತಾಗಿ ಜಾರಿಯಲ್ಲಿರುತ್ತವೆ ಎಂದು ಸರ್ಕಾರದ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.

outsourced recruitment: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ
outsourced recruitment: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ

ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (outsourced recruitment:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?