(Own House) ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಿದ್ದು, ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್ ಹಂಚಿಕೆ ಮಾಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಇನ್ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!
ಹೌದು, ಸ್ವತಂ ಮನೆ ಹೊಂದಬೇಕೆಂಬ ಕನಸು ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ವಸತಿ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡುವಂತೆ ತಿಳಿಸಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿ ಅಗತ್ಯಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?
100 ಎಕರೆ ಜಮೀನು ಖರೀದಿಸಿ ಅಭಿವೃದ್ಧಿ:
ರಾಜ್ಯದಲ್ಲಿನ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಿಗಳು ಕನಿಷ್ಠ 100 ಎಕರೆ ಜಮೀನು ಖರೀದಿಸಿ ಅದನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಬೇಕೆಂದು ಹೇಳಿದ್ದಾರೆ. ಖಾಸಗಿ ಬಡಾವಣೆಗಳ ನಿರ್ಮಾಣ ಮಾಡುವವರಿಗೆ ನಕ್ಷೆ ಮತ್ತು ಲೇಔಟ್ ಅನುಮೋದನೆ ನೀಡುವ ಬದಲು ಆಯಾ ಪ್ರಾಧಿಕಾರಗಳ ವತಿಯಿಂದ ಜಮೀನು ಗುರುತಿಸಿ ಖರೀದಿಸಿ ಅಭಿವೃದ್ಧಿಪಡಿಸಿ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ನಿವೇಶನ ನೀಡಲು ಮುಂದಾಗಬೇಕೆಂದು ತಿಳಿಸಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್; ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
50:50 ಅನುಪಾತದಲ್ಲಿ ನಿವೇಶನ ಹಂಚಿಕೆ:
ಕೃಷಿಯೇತರ ಜಮೀನುಗಳನ್ನು ಗುರುತಿಸಿ ಸಂಬಂಧಿಸಿದ ರೈತರೊಂದಿಗೆ ಮಾತನಾಡಿ 50:50 ಅನುಪಾತದಲ್ಲಾದರೂ ನಿವೇಶನ ಹಂಚಿಕೆ ಮಾಡಬೇಕು ಎಂದು ಹೇಳಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್







Leave a Reply