(P-cap;) ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್ ಸ್ಟೇಬಲ್‌ಗಳು ಹೊಸ ‘ಪಿ ಕ್ಯಾಪ್’ ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಚೋಚ್ ಕ್ಯಾಪ್‌ಗೆ ಪೊಲೀಸ್ ಇಲಾಖೆ ಅಂತಿಮ ವಿದಾಯ ಹೇಳಲಿದೆ.
ಇದನ್ನೂ ಓದಿ: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ
ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯೆಯಲ್ಲಿ ಅಚ್ಚೊತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಎಎಸ್‌ಐ, ಪಿಎಸ್‌ಐ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಮೇಲಧಿಕಾರಿಗಳು ಈ ಹಿಂದಿನಂತೆಯೇ ಖಾಕಿ ಬಣ್ಣದ ಕ್ಯಾಪ್ ಧರಿಸಲಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (P-cap;)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





