(P-Cap:) ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಪಿ-ಕ್ಯಾಪ್ ವಿತರಣೆಗೆ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ
ಹೌದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ
ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲೆಗಳಿಂದ ತಲಾ ಒಬ್ಬರು ಪಿಸಿ ಅಥವಾ ಹೆಚ್ಸಿ ಗಳನ್ನು ಸದರಿ ಕಾರ್ಯಕ್ರಮಕ್ಕೆ ನಿಯೋಜಿಸಿ, ಸದರಿಯವರು 27-10-2025 ರಂದು ಬೆಳಿಗ್ಗೆ 9.00 ಘಂಟೆಗೆ ಡಿ.ಸಿ.ಪಿ., ವಿಧಾನ ಸೌಧ ಸೆಕ್ಯೂರಿಟಿ, ಬೆಂಗಳೂರು ಇವರ ಮುಂದೆ ವಿಧಾನ ಸೌಧ, ಬ್ಯಾಂಕ್ವೆಟ್ ಹಾಲ್ ನಲ್ಲಿ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿ ಕಳುಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಗ್ರಾಪಂ ಸಿಬ್ಬಂದಿಗಳಿಗೆ ವೇತನ ಪಾವತಿ: ಮಹತ್ವದ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (P-Cap:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





