Pahani: ಪಹಣಿ ಹೊಂದಿರುವ ರೈತರ ಗಮನಕ್ಕೆ

(Pahani:) 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಯಾವೆಲ್ಲಾ ದಾಖಲೆಗಳು ಬೇಕು?:
ರೈತರು ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟರಿಯೊಂದಿಗೆ ರೂ.20/- ಗಳ ಛಾಪಾ ಕಾಗದ, ಬ್ಯಾಂಕ್ ಪಾಸ್ ಬುಕ್, ಆರ್.ಟಿ.ಜಿ.ಎಸ್. ಪತ್ರಗಳನ್ನು ಸಲ್ಲಿಸಬೇಕು.

ಎಫ್ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ರೈತರು ಈಗಾಗಲೇ ಎಫ್ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್ಐಡಿಗೆ ಜೋಡಣೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pahani: ಪಹಣಿ ಹೊಂದಿರುವ ರೈತರ ಗಮನಕ್ಕೆ
Pahani: ಪಹಣಿ ಹೊಂದಿರುವ ರೈತರ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Pahani:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ